ಸೋಲಿನೊಂದಿಗೆ ಅಭಿಯಾನ ಆರಂಭ; ಆರ್​ಸಿಬಿ ನಾಯಕ ಫಾಫ್​ ನೀಡಿದ ಕಾರಣ ಹೀಗಿದೆ

ಚನ್ನೈ: ಹೊಸ ಅಧ್ಯಾಯವನ್ನು ಹಳೇ ಅಭ್ಯಾಸದೊಂದಿಗೆ 17ನೇ ಆವೃತ್ತಿಯ ಐಪಿಎಲ್​ ಅಭಿಯಾನವನ್ನು ಶುರು ಮಾಡಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ಹಾಲಿ ಚಾಂಪಿಯನ್ಸ್​ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ 6 ವಿಕೆಟ್​ಗಳ ಸೋಲು ಕಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 176 ರನ್ ಗಳಿಸಿದರೂ ಅದನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಸಿಎಸ್​ಕೆ 6 ವಿಕೆಟ್​ಗಳ ಜಯ ಸಾಧಿಸಿತು. ಈ ಬಗ್ಗೆ ನಾಯಕ ಫಾಫ್​​ ಡು ಪ್ಲೆಸಿಸ್​ ಮಾತನಾಡಿದ್ದು, ಹಲವು ವಿಚಾರಗಳ ಕುರಿತು … Continue reading ಸೋಲಿನೊಂದಿಗೆ ಅಭಿಯಾನ ಆರಂಭ; ಆರ್​ಸಿಬಿ ನಾಯಕ ಫಾಫ್​ ನೀಡಿದ ಕಾರಣ ಹೀಗಿದೆ