ಮೋದಿ ರೋಡ್ ಶೋ‌ಗೆ ಟಕ್ಕರ್ ನೀಡಲು ಮುಂದಾಗಿದ್ದ ಜೆಡಿಎಸ್; ಆರೋಗ್ಯದ ದೃಷ್ಟಿಯಿಂದ ದೇವೇಗೌಡರ ರೋಡ್ ಶೋ‌ ರದ್ದು!

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ರೋಡ್ ಶೋ‌ಗೆ ಟಕ್ಕರ್ ನೀಡಲು ಮುಂದಾಗಿದ್ದ ಜೆಡಿಎಸ್ ರೋಡ್ ಶೋ ರದ್ದಾಗಿದೆ. ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಆರೋಗ್ಯ ಹಿತ ದೃಷ್ಟಿಯಿಂದ ರದ್ದಾಗಿದೆ ಎನ್ನಲಾಗಿದೆ. ಮಾರ್ಚ್ 26 ರಂದು ಬೆಂಗಳೂರಿನ ಕುಂಬಳಗೂಡಿನಿಂದ ಮೈಸೂರಿನವರೆಗೂ ರೋಡ್ ಶೋ ನಡೆಸಲು ಜೆಡಿಎಸ್ ಮುಂದಾಗಿತ್ತು. ಕಾರಣಾಂತರಗಳಿಂದ ರೋಡ್ ಶೋ ರದ್ದು ಮಾಡುವ ಕುರಿತು ಇಂದು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಇದನ್ನೂ ಓದಿ: ಡಿವೋರ್ಸ್ ಕೊಟ್ಟ ಪತಿ; ಮೀಸೆ, ಗಡ್ಡ ಬಿಟ್ಟು ಪುರುಷನಾದ ಮಹಿಳೆ! ಇಂದು ರೋಡ್ … Continue reading ಮೋದಿ ರೋಡ್ ಶೋ‌ಗೆ ಟಕ್ಕರ್ ನೀಡಲು ಮುಂದಾಗಿದ್ದ ಜೆಡಿಎಸ್; ಆರೋಗ್ಯದ ದೃಷ್ಟಿಯಿಂದ ದೇವೇಗೌಡರ ರೋಡ್ ಶೋ‌ ರದ್ದು!