ಭಾರಿ ಮಳೆ, ನಾಳೆ ಎಲ್ಲೆಲ್ಲಿ ಶಾಲಾ-ಕಾಲೇಜುಗಳಿಗೆ ರಜೆ?: ಇಲ್ಲಿದೆ ಮಾಹಿತಿ…

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಪರಿಸ್ಥಿತಿ ಆಧರಿಸಿ ಸ್ಥಳೀಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ನಿರ್ಧಾರವನ್ನು ಸರ್ಕಾರ ಆಯಾ ಜಿಲ್ಲಾಧಿಕಾರಿಗಳಿಗೆ ನೀಡಿದೆ. ಇದರ ಬೆನ್ನಲ್ಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಅಲ್ಲಿನ ಜಿಲ್ಲಾಧಿಕಾರಿಗಳು ಶುಕ್ರವಾರ ಮತ್ತು ಶನಿವಾರ ರಜೆ ನೀಡಿದ್ದಾರೆ. ತುಮಕೂರು, ರಾಮನಗರ ಸೇರಿ ಇನ್ನೂ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಳೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಿದ್ದು ಭಾರಿ ಮಳೆಯ ಮುನ್ಸೂಚನೆ ದೊರೆತಲ್ಲಿ ರಜೆ … Continue reading ಭಾರಿ ಮಳೆ, ನಾಳೆ ಎಲ್ಲೆಲ್ಲಿ ಶಾಲಾ-ಕಾಲೇಜುಗಳಿಗೆ ರಜೆ?: ಇಲ್ಲಿದೆ ಮಾಹಿತಿ…