‘ಸಲಾರ್’​ vs ‘ಡಂಕಿ’: ಬಾಕ್ಸ್​ ಆಫೀಸ್​ನಲ್ಲಿ ಯಾರು ಮೇಲುಗೈ? ಇಲ್ಲಿದೆ ಕಂಪ್ಲೀಟ್​ ಡಿಟೇಲ್ಸ್​

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲಿ ಬಿಡುಗಡೆಗೂ ಮುನ್ನವೇ ಭಾರೀ ಪೈಪೋಟಿ ಹುಟ್ಟುಹಾಕಿದ್ದ ಪ್ರಭಾಸ್​ ನಟನೆಯ ‘ಸಲಾರ್​’ ಹಾಗೂ ಶಾರುಖ್ ಖಾನ್ ಅಭಿನಯದ ‘ಡಂಕಿ’ ಸಿನಿಮಾ ಚಿತ್ರಮಂದಿರಕ್ಕೆ ಒಂದು ದಿನದ ಆಸುಪಾಸಿನಲ್ಲಿ ತೆರೆಗೆ ಅಪ್ಪಳಿಸಿತು. ಒಂದೆಡೆ ಪ್ಯಾನ್ ಇಂಡಿಯಾ ಚಿತ್ರವಾಗಿ ತೆರೆಕಂಡ ಸಲಾರ್​ ಜತೆಗೆ ಡಂಕಿ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಫೈಟ್​ ಕೊಡುತ್ತಿದೆ. ಎರಡು ಚಿತ್ರಗಳು ಬೇರೆ ಬೇರೆ ಜಾನರ್​ ಆಗಿದ್ದರೂ ಸಿನಿಪ್ರೇಕ್ಷಕರನ್ನು ಹಿಡಿದುಕೊಟ್ಟುವಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಸದ್ಯ ಈ ಎರಡು ಸಿನಿಮಾಗಳು ಇಲ್ಲಿಯವರೆಗೆ ಗಲ್ಲಾಪೆಟ್ಟಿಗೆಯಲ್ಲಿ ಗಳಿಸಿದ್ದೆಷ್ಟು ಎಂಬುದರ ಮಾಹಿತಿ … Continue reading ‘ಸಲಾರ್’​ vs ‘ಡಂಕಿ’: ಬಾಕ್ಸ್​ ಆಫೀಸ್​ನಲ್ಲಿ ಯಾರು ಮೇಲುಗೈ? ಇಲ್ಲಿದೆ ಕಂಪ್ಲೀಟ್​ ಡಿಟೇಲ್ಸ್​