ಆದಾಯ ತೆರಿಗೆ ಇಲಾಖೆ ಹೆಸರಿನಲ್ಲಿ ನಕಲಿ ಆ್ಯಪ್: ಆನ್‌ಲೈನ್‌ನಲ್ಲಿ ಟ್ಯಾಕ್ಸ್ ಸ್ವೀಕರಿಸುವ ನೆಪದಲ್ಲಿ ಮೋಸ

ಬೆಂಗಳೂರು: ಆದಾಯ ತೆರಿಗೆಯನ್ನು ಆನ್‌ಲೈನ್‌ನಲ್ಲಿ ಪಾವತಿಸುವ ಮುನ್ನ ಎಚ್ಚರ ವಹಿಸಿ. ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ ಎಂಬುದನ್ನು ಖಾತರಿಪಡಿಸಿಕೊಳ್ಳಿ. ಜನರನ್ನು ಯಾಮಾರಿಸುವ ಸಲುವಾಗಿಯೇ ನಕಲಿ ವೆಬ್‌ಸೈಟ್‌ಗಳು ಸಕ್ರಿಯವಾಗಿವೆ. ಇಲ್ಲೊಂದು ಪ್ರಕರಣದಲ್ಲಿ ಆದಾಯ ತೆರಿಗೆಯನ್ನು ಆನ್‌ಲೈನ್‌ನಲ್ಲಿ ಅಪ್‌ಡೇಟ್ ಮಾಡುವ ನೆಪದಲ್ಲಿ 49,950 ರೂ. ಪಡೆದು ಮೋಸ ಮಾಡಿದ್ದು, ಕೇಂದ್ರ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇದನ್ನೂ ಓದಿ: ಜೆಡಿಎಸ್​ ಪಕ್ಷಕ್ಕೆ ಹಿನ್ನಡೆ, ನಿಖಿಲ್​ ಸೋಲು, ಡಿಕೆಶಿ ಡಿಸಿಎಂ ಬಗ್ಗೆ ಮಾಜಿ ಸಿಎಂ ಎಚ್​ಡಿಕೆ ಹೇಳಿದ್ದಿಷ್ಟು… ಆನೇಪಾಳ್ಯದ ವಿ. … Continue reading ಆದಾಯ ತೆರಿಗೆ ಇಲಾಖೆ ಹೆಸರಿನಲ್ಲಿ ನಕಲಿ ಆ್ಯಪ್: ಆನ್‌ಲೈನ್‌ನಲ್ಲಿ ಟ್ಯಾಕ್ಸ್ ಸ್ವೀಕರಿಸುವ ನೆಪದಲ್ಲಿ ಮೋಸ