ದ್ವಾರಕೀಶ್​ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದ್ರಾ ವಿಷ್ಣು? ಕೊನೆಗೆ ಆಪ್ತಮಿತ್ರನಿಗೆ ಆಪ್ತರಕ್ಷಕನಾದ ರೋಚಕ ಕಥೆ ಇದು….

ಬೆಂಗಳೂರು: ಸ್ಯಾಂಡಲ್​ವುಡ್​ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್​​ ಅವರು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಚಲನಚಿತ್ರರಂಗಕ್ಕೆ ಇವರ ಕೊಡುಗೆ ಅಪಾರವಾಗಿದೆ. ಕೆಲವು ನಟ- ನಟಿಯರಿಗೆ ಸಿನಿಮಾರಂಗದಲ್ಲಿ ಜೀವನ ರೂಪಿಸಿಕೊಳ್ಳಲು ಆಧಾರವಾಗಿ ಅವಕಾಶಗಳನ್ನು ಕೊಟ್ಟು ಕೈ ಹಿಡಿದಿದ್ದೆ ಕನ್ನಡ ಚಿತ್ರರಂಗದಲ್ಲಿನ ಕರ್ನಾಟಕದ ಕುಳ್ಳ. ಒಂದು ಕಾಲದಲ್ಲಿ ಹಿಟ್​​ ಸಿನಿಮಾಗಳನ್ನು ನೀಡಿದ್ದ ಈ ನಟ ಕೂಡಾ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಎಲ್ಲವನ್ನು ಕಳೆದುಕೊಂಡಿದ್ದರು. ದ್ವಾರಕೀಶ್ ಮತ್ತು ವಿಷ್ಣುವರ್ಧನ್ ಇಬ್ಬರೂ ಅತ್ಯಾಪ್ತ ಸ್ನೇಹಿತರು. ಆದರೆ, ಇವರಿಬ್ಬರು ಸೇರಿ ಎಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ದ್ವಾರಕೀಶ್ … Continue reading ದ್ವಾರಕೀಶ್​ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದ್ರಾ ವಿಷ್ಣು? ಕೊನೆಗೆ ಆಪ್ತಮಿತ್ರನಿಗೆ ಆಪ್ತರಕ್ಷಕನಾದ ರೋಚಕ ಕಥೆ ಇದು….