ಜಾತ್ರೆ ವ್ಯಾಪಾರಿಗಳಿಗೆ ಬದುಕುವ ಗ್ಯಾರಂಟಿ ಕೊಡಿ ಪ್ರತಿಭಟನಾ ಸಭೆಯಲ್ಲಿ ಬಿ.ಕೆ. ಇಮ್ತಿಯಾಝ್ ಆಗ್ರಹ

ಮಂಗಳೂರು: ದೇಶದ ಸಂವಿಧಾನ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ. ಆದರೆ ಮಂಗಳೂರಿನಲ್ಲಿ ಜಾತ್ರೆ ವ್ಯಾಪಾರವನ್ನೇ ನಂಬಿಕೊಂಡು ಬದುಕುವ ಜಾತ್ರೆ ವ್ಯಾಪಾರಿಗಳಿಗೆ ವ್ಯಾಪಾರದ ಹಕ್ಕನ್ನು ನಿರಾಕರಿಸಲಾಗಿದೆ. ಸರ್ಕಾರ ಅನೇಕ ಗ್ಯಾರಂಟಿಗಳನ್ನು ಕೊಟ್ಟಿದೆ. ಜಾತ್ರೆ ವ್ಯಾಪಾರಿಗಳಿಗೆ ಬದುಕುವ ಗ್ಯಾರೆಂಟಿ ಕೊಡಿ ಎಂದು ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಆಗ್ರಹಿಸಿದರು. ನಗರದ ಪುರಭವನದ ಬಳಿ ಶುಕ್ರವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಶ್ರೀ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದಲ್ಲಿ ನಿರ್ದಿಷ್ಟ ಸಮುದಾಯದ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ. ಹಿಂದೂ … Continue reading ಜಾತ್ರೆ ವ್ಯಾಪಾರಿಗಳಿಗೆ ಬದುಕುವ ಗ್ಯಾರಂಟಿ ಕೊಡಿ ಪ್ರತಿಭಟನಾ ಸಭೆಯಲ್ಲಿ ಬಿ.ಕೆ. ಇಮ್ತಿಯಾಝ್ ಆಗ್ರಹ