VIDEO: ಗೋಲ್‌ಕೀಪರ್ ಶ್ರೀಜೇಶ್‌ಗೆ ಪ್ರಧಾನಿ ಮೋದಿ ನೀಡಿದ ಸಲಹೆ ಏನು ಗೊತ್ತೇ?

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರನ್ನು ತುಂಬಾ ಹತ್ತಿರದಿಂದ ನೋಡಿ ಖುಷಿಯಾಯಿತು. ಅಷ್ಟು ಹತ್ತಿರದಿಂದ ಅವರನ್ನು ನೋಡುತ್ತೇನೆ ಎಂದುಕೊಂಡಿರಲಿಲ್ಲ. ತುಂಬಾ ಮುಕ್ತವಾಗಿ ಮಾತನಾಡಿದರು ಎಂದು ಭಾರತ ಪುರುಷರ ಹಾಕಿ ತಂಡದ ಗೋಲ್‌ಕೀಪರ್ ಶ್ರೀಜೇಶ್ ತಿಳಿಸಿದ್ದಾರೆ. ಟೋಕಿಯೊದಲ್ಲಿ ಪದಕ ಜಯಿಸಿದ ಬಳಿಕ ತವರಿಗೆ ವಾಪಸಾದ ಭಾರತ ಹಾಕಿ ತಂಡದ ಆಟಗಾರರನ್ನು ಪ್ರಧಾನಿ ಮೋದಿ ಭೇಟಿಯಾಗಿ ಅಭಿನಂದಿಸಿದರು. ಈ ವೇಳೆ ನರೇಂದ್ರ ಮೋದಿ ಅವರು ಆಟಗಾರರೊಂದಿಗೆ ಬೆರತು ಮುಕ್ತವಾಗಿ ಮಾತನಾಡಿಸಿದ್ದರು. ಇದನ್ನೂ ಓದಿ: ಲಾರ್ಡ್ಸ್‌ನಲ್ಲಿ ಕಪಿಲ್ ದೇವ್ ದಾಖಲೆ ಮುರಿದ … Continue reading VIDEO: ಗೋಲ್‌ಕೀಪರ್ ಶ್ರೀಜೇಶ್‌ಗೆ ಪ್ರಧಾನಿ ಮೋದಿ ನೀಡಿದ ಸಲಹೆ ಏನು ಗೊತ್ತೇ?