ವಾಡಿಕೆಗಿಂತ ಮುನ್ನವೇ ಬೇಸಿಗೆ ಶುರು?: ಉತ್ತರಕರ್ನಾಟಕದಲ್ಲಿ ತಾಪಮಾನ ಹೆಚ್ಚಳ ಈ ವರ್ಷ ಬೇಸಿಗೆ ಅವಧಿ 4 ತಿಂಗಳು

| ಹರೀಶ್ ಬೇಲೂರು ಬೆಂಗಳೂರು ನವೆಂಬರ್​ನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಈ ವರ್ಷ ಚಳಿಗಾಲದ ಅವಧಿ ಇಳಿಮುಖವಾಗಿದ್ದು, ವಾಡಿಕೆಗೂ ಮುನ್ನವೇ ರಾಜ್ಯದಲ್ಲಿ ಬೇಸಿಗೆ ಶುರುವಾಗಲಿದೆ. ಅಲ್ಲದೆ, ಸಾಮಾನ್ಯವಾಗಿ 3 ತಿಂಗಳು ಇರುತ್ತಿದ್ದ ಬೇಸಿಗೆ ಈ ವರ್ಷ 4 ತಿಂಗಳು ಇರಲಿದೆ. ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು. ಆದರೆ, ಈ ಬಾರಿ ಫೆಬ್ರವರಿ 2ನೇ ವಾರದಿಂದಲೇ ಬೇಸಿಗೆ ಪ್ರಾರಂಭವಾಗಲಿದ್ದು, ಜೂ.15ರವರೆಗೆ ಇರಲಿದೆ. ಏಪ್ರಿಲ್ 2ನೇ ಅಥವಾ 3ನೇ ವಾರದಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲೇ … Continue reading ವಾಡಿಕೆಗಿಂತ ಮುನ್ನವೇ ಬೇಸಿಗೆ ಶುರು?: ಉತ್ತರಕರ್ನಾಟಕದಲ್ಲಿ ತಾಪಮಾನ ಹೆಚ್ಚಳ ಈ ವರ್ಷ ಬೇಸಿಗೆ ಅವಧಿ 4 ತಿಂಗಳು