ಪಾಕಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ; ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಅನುಭವ

ನವದೆಹಲಿ: ಭಾನುವಾರ ಬೆಳಗ್ಗೆ ಪಾಕಿಸ್ತಾನದ ಹಲವೆಡೆ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಜನರು ಭಯಭೀತರಾಗಿದ್ದಾರೆ ಮತ್ತು ನಿವಾಸಿಗಳು ತಮ್ಮ ಮನೆಗಳನ್ನು ತೊರೆದಿದ್ದಾರೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ ಮತ್ತು ತಜಕಿಸ್ತಾನದ ಗಡಿ ಪ್ರದೇಶವಾಗಿದ್ದು ಇದು 223 ಕಿಮೀ ಆಳದಲ್ಲಿ ಹುಟ್ಟಿಕೊಂಡಿತ್ತು. ಭೂಮಿಯ ಇಸ್ಲಾಮಾಬಾದ್‌ನ ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಪ್ರಕಾರ ಆಳದಲ್ಲಿ ಭೂಕಂಪ ಶುರುವಾಗಿದ್ದರಿಂದ ವಿನಾಶಕಾರಿ ಪರಿಣಾಮ ಗಣನೀಯವಾಗಿ ಕಡಿಮೆಯಾಗಿದೆ. #Earthquake possibly felt 29 sec ago in #Pakistan. Felt it? Tell us via:📱https://t.co/LBaVNedgF9🌐https://t.co/AXvOM7I4Th🖥https://t.co/wPtMW5ND1t⚠ … Continue reading ಪಾಕಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ; ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಅನುಭವ