25.7 C
Bangalore
Sunday, December 15, 2019

ದೆಹಲಿ ಸೇರಿ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪ; ಲಖನೌದಲ್ಲಿ ಮನೆಯಿಂದ ಹೊರಗೆ ಓಡಿದ ಜನರು

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ನವದೆಹಲಿ: ದೆಹಲಿ, ಲಖನೌ ಸೇರಿ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಇಂದು (ಮಂಗಳವಾರ) ಸಂಜೆ ಭೂಕಂಪ ಸಂಭವಿಸಿದೆ.

ದೆಹಲಿಯಲ್ಲಿರುವ ಭಾರತ-ನೇಪಾಳ ಗಡಿ ಪ್ರದೇಶ ಈ ಭೂಕಂಪನದ ಕೇಂದ್ರ ಬಿಂದುವಾಗಿದೆ. ಅಲ್ಲಿ ಭೂಕಂಪನವಾದ ಪರಿಣಾಮ ದೆಹಲಿ ಹಾಗೂ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಭೂಮಿ ನಡುಗಿದೆ. ಸಂಜೆ 7.30ರ ಸಮಯದಲ್ಲಿ ಉಂಟಾದ ಭೂಕಂಪನದ ಪ್ರಮಾಣ ರಿಕ್ಟರ್​ ಮಾಪನದಲ್ಲಿ 5.3ರಷ್ಟು ದಾಖಲಾಗಿದೆ.

ಉತ್ತರಾಖಂಡದ ಹಲವು ಭಾಗಗಳು, ನೊಯ್ಡಾ, ಗುರುಗಾಂವ್​, ಘಾಜಿಯಾಬಾದ್​, ಫರಿದಾಬಾದ್​, ಚಂಡಿಗಡ್​ಗಳಲ್ಲೂ ಭೂಮಿ ಲಘುವಾಗಿ ಕಂಪಿಸಿದೆ.

ಭೂಮಿ ನಡುಗುತ್ತಿದ್ದಂತೆ ಉತ್ತರ ಪ್ರದೇಶದ ಲಖನೌನಲ್ಲಿ ಜನರು ಕಂಗಾಲಾಗಿದ್ದಾರೆ. ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

ಭೂಕಂಪನವಾದ ಕೆಲವೇ ಕ್ಷಣಗಳಲ್ಲಿ ಟ್ವಿಟರ್​ನಲ್ಲಿ ಬಳಕೆದಾರರು ತಮ್ಮ ಅನುಭವ ಹೇಳಿಕೊಳ್ಳಲು ಪ್ರಾರಂಭಿಸಿದ್ದು ಅರ್ಥ್​ಕ್ವೇಕ್​ .(#earthquake) ಹ್ಯಾಷ್​ಟ್ಯಾಗ್​ನಡಿ ಟ್ರೆಂಡ್​ ಆಗಿದೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...