ಚಳಿಗಾಲದಲ್ಲಿ ಬೆಲ್ಲ ತಿಂದರೆ ಏನು ಪ್ರಯೋಜನ ಗೊತ್ತಾ?

ಬೆಂಗಳೂರು: ಸಕ್ಕರೆಯ ಬದಲು ಬೆಲ್ಲ ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಬೆಲ್ಲದಲ್ಲಿರುವ ಪೋಷಕಾಂಶಗಳನ್ನು ನೋಡಿದರೆ ಅದು ಅರ್ಥವಾಗುತ್ತದೆ.  ಆದರೆ ಚಳಿಗಾಲದಲ್ಲಿ ಬೆಲ್ಲವನ್ನು ಬಳಕೆ ಮಾಡುವುದದರಿ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಇದೆ ಎಂದು ಹೇಳಾಗುತ್ತಿದೆ. ಅನೇಕರು ಸಿಹಿತಿಂಡಿಗಳಲ್ಲಿ ಸಕ್ಕರೆಯ ಬದಲು ಬೆಲ್ಲವನ್ನು ಬಳಸುತ್ತಾರೆ. ಚಳಿಗಾಲದಲ್ಲಿ ಬೆಲ್ಲ ತಿಂದರೆ ಔಷಧಿ ಇದ್ದಂತೆ. ಚಳಿಗಾಲದಲ್ಲಿ ಬೆಲ್ಲ ತಿನ್ನುವುದರಿಂದ ಆಗುವ ಆರೋಗ್ಯಕಾರಿ ಲಾಭಗಳೇನು ಎಂಬುದನ್ನು ಇಲ್ಲಿ ತಿಳಿಯೋಣ.. ಬೆಲ್ಲದಲ್ಲಿರುವ ಪೋಶಕಾಂಶ: ನಮ್ಮ ದೇಹಕ್ಕೆ ಅಗತ್ಯವಾದ ಅಂಶಗಳು ಲಭ್ಯವಿದೆ. ಇದರಲ್ಲಿ ವಿಟಮಿನ್ ಎ, ಬಿ, ಸುಕ್ರೋಸ್, ಗ್ಲೂಕೋಸ್, ಕಬ್ಬಿಣ, … Continue reading ಚಳಿಗಾಲದಲ್ಲಿ ಬೆಲ್ಲ ತಿಂದರೆ ಏನು ಪ್ರಯೋಜನ ಗೊತ್ತಾ?