ಪ್ರಚಾರಕ್ಕೆ ಐವರಿಗಷ್ಟೇ ಅವಕಾಶ; ರೋಡ್​ಶೋಗೆ ಐದೇ ವಾಹನ; ಚುನಾವಣೆ ಮಾರ್ಗಸೂಚಿ ಪ್ರಕಟ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಕೋವಿಡ್​ ಕಾಲದಲ್ಲಿ ನಡೆಸಲಾಗುವ ಚುನಾವಣೆಗೆ ಸಂಬಂಧಿದಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಬಿಹಾರ​ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದನ್ನು ಪ್ರಕಟಿಸಲಾಗಿದೆ. ಬಿಹಾರದ ಜತೆಗೆ, ಇತರ ರಾಜ್ಯಗಳಲ್ಲಿ ಚುನಾವಣೆ ಹಾಗೂ ಉಪಚುನಾವಣೆಗಳಿಗೂ ಸಹಜವಾಗಿಯೇ ಇದು ಅನ್ವಯಿಸಲಿದೆ. ರಾಜ್ಯದಲ್ಲಿ ಗ್ರಾಪಂ ಚುನಾವಣೆಗೆ ಮೀಸಲಾತಿ ಪ್ರಕಟಿಸಲಾಗಿದ್ದು, ಈ ಚುನಾವಣೆಗೂ ಇದೇ ಮಾರ್ಗಸೂಚಿ ಅನ್ವಯವಾಗುವ ಸಾಧ್ಯತೆಗಳಿವೆ. ಇದನ್ನೂ ಓದಿ; ಕೋವಿಡ್​ನಿಂದ ಮೃತಪಟ್ಟ ಪೌರ ಕಾರ್ಮಿಕನ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ…!  ಮನೆಗಳಿಗೆ ತೆರಳಿ ಪ್ರಚಾರ ಮಾಡಲು ಕೇವಲ ಐದು … Continue reading ಪ್ರಚಾರಕ್ಕೆ ಐವರಿಗಷ್ಟೇ ಅವಕಾಶ; ರೋಡ್​ಶೋಗೆ ಐದೇ ವಾಹನ; ಚುನಾವಣೆ ಮಾರ್ಗಸೂಚಿ ಪ್ರಕಟ