ಅವಹೇಳನಕಾರಿ ಹೇಳಿಕೆ; ಬಿಜೆಪಿ-ಕಾಂಗ್ರೆಸ್​ ಸ್ಟಾರ್​ ಪ್ರಚಾರಕರಿಗೆ ಚುನಾವಣಾ ಆಯೋಗ ನೋಟಿಸ್​

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಮಧ್ಯೆ ರಾಜಕೀಯ ಪಕ್ಷಗಖ ನಾಯಕರ ನಡುವೆ ವಾಕ್ಸಮರ ಕೂಡ ಜೋರಾಗಿದೆ. ಇನ್ನು ಪ್ರಚಾರದ ವೇಳೆ ಮಾತನಾಡುವ ಭರದಲ್ಲಿ ಎದುರಾಳಿ ಪಕ್ಷದ ನಾಯಕರನ್ನು ಹೀಯಾಳಿಸಿದ ವಿಚಾರವಾಗಿ ಕಾಂಗ್ರೆಸ್​ ಹಾಗೂ ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರಿಗೆ ಚುನಾವಣಾ ಆಯೋಗ ನೋಟಿಸ್​ ಜಾರಿ ಮಾಡಿದೆ. ಬಿಜೆಪಿ ಸ್ಟಾರ್​ ಪ್ರಚಾರಕನಿಗೆ ನೋಟಿಸ್​ ಪ್ರಧಾನಿ ಮೋದಿ ವಿಷ ಸರ್ಪ ಇದ್ದಂತೆ ಎಂದು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ … Continue reading ಅವಹೇಳನಕಾರಿ ಹೇಳಿಕೆ; ಬಿಜೆಪಿ-ಕಾಂಗ್ರೆಸ್​ ಸ್ಟಾರ್​ ಪ್ರಚಾರಕರಿಗೆ ಚುನಾವಣಾ ಆಯೋಗ ನೋಟಿಸ್​