ಧಾರ್ಮಿಕ ಭಾವನೆಗೆ ಧಕ್ಕೆ; ಪ್ರಿಯಾಂಕ ಗಾಂಧಿಗೆ ಶೋಕಾಸ್ ನೋಟಿಸ್ ಜಾರಿ

ನವದೆಹಲಿ: ಚುನಾವಣಾ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರಿಗೆ ರಾಷ್ಟ್ರೀಯ ಚುನಾವಣಾ ಆಯೋಗ ಶೋಕಾಸ್​ ನೋಟಿಸ್​ ಕಳುಹಿಸಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ಅವರು ಸುಳ್ಳು ಆರೋಪಗಳನ್ನು ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಈ ರೀತಿಯ ಸುಳ್ಳು ಆರೋಪಗಳನ್ನು ಮಾಡಿ ಕಾಂಗ್ರೆಸ್​ ಜನರ ದಾರಿ ತಪ್ಪಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಅಕ್ಟೋಬರ್ 20 ರಂದು ದೌಸಾದಲ್ಲಿ … Continue reading ಧಾರ್ಮಿಕ ಭಾವನೆಗೆ ಧಕ್ಕೆ; ಪ್ರಿಯಾಂಕ ಗಾಂಧಿಗೆ ಶೋಕಾಸ್ ನೋಟಿಸ್ ಜಾರಿ