ನೀತಿ ಸಂಹಿತೆ ಉಲ್ಲಂಘನೆ: ಪ್ರಧಾನಿ ಮೋದಿ, ರಾಹುಲ್​ಗೆ ಇಸಿ ನೋಟಿಸ್​

ನವದೆಹಲಿ: ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿದೆ.ಇಬ್ಬರು ನಾಯಕರು ಏ.29ರಂದು ಬೆಳಿಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಅಮೇಥಿಯಲ್ಲಿ ಮತ್ತೆ ಸ್ಮೃತಿ-ರಾಹುಲ್ ಹಣಾಹಣಿ? ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ! ಪ್ರಧಾನಿ ನರೇಂದ್ರ ಮೋದಿ ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ ಹಿಂದೂಗಳ ಸಂಪತ್ತನ್ನು ಹೆಚ್ಚು ಮಕ್ಕಳಿರುವವರಿಗೆ ಹಂಚುವ ಪ್ರಣಾಳಿಕೆಯು ಕಾಂಗ್ರೆಸ್‌ನದ್ದಾಗಿದೆ ಎಂದಿದ್ದರು. ಇದು ಮುಸ್ಲಿಂ … Continue reading ನೀತಿ ಸಂಹಿತೆ ಉಲ್ಲಂಘನೆ: ಪ್ರಧಾನಿ ಮೋದಿ, ರಾಹುಲ್​ಗೆ ಇಸಿ ನೋಟಿಸ್​