ಅಂತಾರಾಷ್ಟ್ರೀಯ ಕ್ರಿಕೆಟ್ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್

ಲಂಡನ್: ಕರೊನಾ ಹಾವಳಿಯಿಂದಾಗಿ ಕಳೆದ ಎರಡೂವರೆ ತಿಂಗಳಿನಿಂದ ಸ್ತಬ್ಧಗೊಂಡಿರುವ ಕ್ರಿಕೆಟ್ ಜಗತ್ತು ಮರುಜೀವ ಪಡೆದುಕೊಳ್ಳಲಾರಂಭಿಸಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಪುನರಾರಂಭಕ್ಕೂ ಇದೀಗ ಮುಹೂರ್ತ ಫಿಕ್ಸ್ ಆಗಿದೆ. ಬ್ರಿಟನ್ ಸರ್ಕಾರದಿಂದ ಅನುಮತಿ ಸಿಕ್ಕರೆ ಆತಿಥೇಯ ಇಂಗ್ಲೆಂಡ್ ಮತ್ತು ಪ್ರವಾಸಿ ವೆಸ್ಟ್ ಇಂಡೀಸ್ ನಡುವಿನ ಮೂರು ಟೆಸ್ಟ್ ಪಂದ್ಯಗಳ ಸರಣಿ ಜುಲೈ 8ರಂದು ಆರಂಭಗೊಳ್ಳಲಿದೆ. ಇದು ಕರೊನಾ ಭೀತಿಯ ನಡುವೆ ನಿಗದಿಯಾಗಿರುವ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಯಾಗಿದೆ. ಇದನ್ನೂ ಓದಿ: ಸಾಕ್ಷಿಗೆ ಇಷ್ಟವಿಲ್ಲದ ಧೋನಿ ಹೇರ್‌ಸ್ಟೈಲ್….! ಕರೊನಾ ಹಾವಳಿಯ ನಡುವೆ ಜೈವಿಕ-ಸುರಕ್ಷಾ … Continue reading ಅಂತಾರಾಷ್ಟ್ರೀಯ ಕ್ರಿಕೆಟ್ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್