Wednesday, 12th December 2018  

Vijayavani

ಅಂತೂ ಹೊರಬಿತ್ತು ಮಧ್ಯಪ್ರದೇಶದ ಫಲಿತಾಂಶ: ಅತಂತ್ರ ರಾಜ್ಯದಲ್ಲಿ ಯಾರಿಗೆ ಅಧಿಕಾರ?        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಮಾಡಲು ಕಾಂಗ್ರೆಸ್​ ಮತ್ತು ಬಿಜೆಪಿ ಎರಡೂ ಪಕ್ಷಗಳಿಂದಲೂ ಹಕ್ಕು ಮಂಡನೆ        ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತೆಯ ಕುರಿತು ಚರ್ಚಿಸಲು ರಾಜ್ಯಸಭೆಯಲ್ಲಿ ಸಮಯ ಕೋರಿದ ಟಿಎಂಸಿ        ರಾಹುಲ್​ ಗಾಂಧಿಯನ್ನು ದೇಶ ಒಪ್ಪಿಕೊಳ್ಳುತ್ತಿದೆ ಎಂದ ಎಂಎನ್​ಎಸ್​ ವರಿಷ್ಠ ರಾಜ್​ ಠಾಕ್ರೆ        ತೆಲಂಗಾಣದ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಕೆ. ಚಂದ್ರಶೇಖರ್​ ರಾವ್​       
Breaking News

27ರ ಗ್ರಹಣ ಕೆಟ್ಟದ್ದು, ಅಂದು ಶುಭಕಾರ್ಯ ಮಾಡಬೇಡಿ: ಬಿಎಸ್​ವೈ

Wednesday, 18.07.2018, 11:32 AM       No Comments

ಶಿವಮೊಗ್ಗ: ಇದೇ ತಿಂಗಳ 27ರಂದು ಸಂಭವಿಸಲಿರುವ ಗ್ರಹಣ ಅತ್ಯಂತ ಕೆಟ್ಟದ್ದು ಎಂದು ಹೇಳಲಾಗುತ್ತಿದೆ. ಆದ್ದರಿಂದ ಪಕ್ಷದ ಕಾರ್ಯಕರ್ತರು ಯಾವುದೇ ಶುಭಕಾರ್ಯಗಳನ್ನು ಮಾಡಬೇಡಿ ಎಂದು ಸೂಚನೆ ನೀಡಿದ್ದಾರೆ.

ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ, “ಜು.27ರಂದು ಸಂಭವಿಸಲಿರುವ ಗ್ರಹಣ ಅತ್ಯಂತ ಕೆಟ್ಟದ್ದು. ಗ್ರಹಣದ ಸಮಯದಲ್ಲಿ ಯಾವುದೇ ಅವಘಡಗಳು ಸಂಭವಿಸದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದೊಂದನ್ನು ಬಿಟ್ಟು ಬೇರೆ ದಾರಿ ನಮಗಿಲ್ಲ. ಈ ಸಮಯದಲ್ಲಿ ಯಾವುದೇ ಶುಭಕಾರ್ಯ ಮಾಡಬೇಡಿ,” ಎಂದಿದ್ದಾರೆ.

“ರಾಜ್ಯದ ಜನರೂ ಸಹ ಗ್ರಹಣದ ಬಗ್ಗೆ ಎಚ್ಚರ ವಹಿಸಬೇಕು. ಗ್ರಹಣ ಕಳೆದ ಬಳಿಕ ರಾಜ್ಯ ಪ್ರವಾಸ ಮಾಡುತ್ತೇನೆ,” ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top