18 ಶಾಸಕರನ್ನು ಬಲೆಗೆ ಕೆಡವಿದ ಹನಿಟ್ರ್ಯಾಪ್​ ಕ್ವೀನ್​ ಅರ್ಚನಾಳ ಹಣದ ವ್ಯವಹಾರ ಕಂಡು ದಂಗಾದ ಇಡಿ ಅಧಿಕಾರಿಗಳು!

ಭುವನೇಶ್ವರ್​: ಬೆದರಿಕೆ ಒಡ್ಡಿ ಅನೇಕ ಹೈ ಪ್ರೊಫೈಲ್​ ಜನರ ಬಳಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಹಿಳಾ ಬ್ಲಾಕ್​ಮೇಲರ್​ ಅರ್ಚನಾ ನಾಗ್​ ಎಂಬಾಕೆಯನ್ನು ಒಡಿಶಾ ಪೊಲೀಸರು ಬಂಧಿಸಿದ್ದು, ಇದೀಗ ಆಕೆಯ ಕುರಿತು ಪ್ರತಿದಿನ ಸಾಕಷ್ಟು ಸಂಗತಿಗಳು ಬೆಳಕಿಗೆ ಬರುತ್ತಿವೆ. ಅರ್ಚನಾಳ ಹನಿಟ್ರ್ಯಾಪ್​ ಮತ್ತು ಹಣ ಸುಲಿಗೆ ಪ್ರಕರಣದ ತನಿಖೆ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಹ ಸೇರಿಕೊಂಡಿದೆ. ಅರ್ಚನಾಳ ಹಣದ ವ್ಯವಹಾರವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಆಕೆಯ ಹಣದ ವರ್ಗಾವಣೆ ಮಾಹಿತಿ ನೋಡಿ ದಂಗಾಗಿದ್ದಾರೆ. … Continue reading 18 ಶಾಸಕರನ್ನು ಬಲೆಗೆ ಕೆಡವಿದ ಹನಿಟ್ರ್ಯಾಪ್​ ಕ್ವೀನ್​ ಅರ್ಚನಾಳ ಹಣದ ವ್ಯವಹಾರ ಕಂಡು ದಂಗಾದ ಇಡಿ ಅಧಿಕಾರಿಗಳು!