ರಿಯಾ ವಿರುದ್ಧ 15 ಕೋಟಿ ರೂ. ಕದ್ದ ಆರೋಪ, ಎಫ್​ಐಆರ್​ ವಿವರ ಕೇಳಿದ ಜಾರಿ ನಿರ್ದೇಶನಾಲಯ

ನವದೆಹಲಿ: ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಅವರ ಕುಟುಂಬಸ್ಥರು ಮತ್ತು ನಟಿ ರಿಯಾ ಚಕ್ರವರ್ತಿ ನಡುವಿನ ಕಿತ್ತಾಟ ತಾರಕಕ್ಕೇರುವ ಎಲ್ಲ ಲಕ್ಷಣಗಳು ಗೋಚರಿಸಲಾರಂಭಿಸಿವೆ. ಸುಶಾಂತ್​ ಬ್ಯಾಂಕ್​ ಖಾತೆಯಿಂದ ರಿಯಾ ಕದ್ದಿದ್ದಾರೆ ಎನ್ನಲಾದ 15 ಕೋಟಿ ರೂ.ನ ಮೂಲದ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ಆಸಕ್ತಿ ಮೂಡಿದೆ. ಈ ಹಿನ್ನೆಲೆಯಲ್ಲಿ ಸುಶಾಂತ್​ ಸಿಂಗ್​ ರಜಪೂತ್​ ಅವರ ತಂದೆ ಕೆ.ಕೆ. ಸಿಂಗ್​ ದೂರು ಆಧರಿಸಿ ದಾಖಲಿಸಿರುವ ಎಫ್​ಐಆರ್​ನ ವಿವರವನ್ನು ಸಲ್ಲಿಸುವಂತೆ ಬಿಹಾರ ಪೊಲೀಸರಿಗೆ ನೋಟಿಸ್​ ಜಾರಿ ಮಾಡಿದೆ. ಬಿಹಾರ ಪೊಲೀಸರಿಗೆ … Continue reading ರಿಯಾ ವಿರುದ್ಧ 15 ಕೋಟಿ ರೂ. ಕದ್ದ ಆರೋಪ, ಎಫ್​ಐಆರ್​ ವಿವರ ಕೇಳಿದ ಜಾರಿ ನಿರ್ದೇಶನಾಲಯ