ಸಮಗ್ರ ಯೋಜನೆ ಬೇಕು: ಅತಿವೃಷ್ಟಿ ನಿರ್ವಹಣೆಯಲ್ಲಿ ಇಚ್ಛಾಶಕ್ತಿ ಪ್ರದರ್ಶನ ಅಗತ್ಯ..

ಕಳೆದ 90 ವರ್ಷಗಳಲ್ಲಿಯೇ ಅತಿಹೆಚ್ಚು ಪ್ರಮಾಣದಲ್ಲಿ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಭಾನುವಾರ ಒಂದೇ ದಿನ 131.6 ಮಿ. ಮೀ. ಮಳೆಯಾದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳು ಜಲಾವೃತವಾಗಿವೆ. ಸಾಮಾನ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಸಮಸ್ಯೆ ಸೃಷ್ಟಿಯಾಗಿರುವುದು ಮೇಲ್ನೋಟಕ್ಕೆ ಸಹಜವೇ ಎನಿಸಿದರೂ ಈ ನೀರು ಸರಾಗವಾಗಿ ಹರಿದುಹೋಗಲು ಬೇಕಾದ ಸೂಕ್ತ ವ್ಯವಸ್ಥೆ ಇಲ್ಲದಿರುವ ವಾಸ್ತವವು ಮತ್ತೆ ಬಹಿರಂಗಕ್ಕೆ ಬರುತ್ತಿದೆ. ಅತಿವೃಷ್ಟಿಯಿಂದಾಗಿ ವಸತಿ ಪ್ರದೇಶ, ರಸ್ತೆಗಳು ಜಲಾವೃತಗೊಂಡು ಜನ … Continue reading ಸಮಗ್ರ ಯೋಜನೆ ಬೇಕು: ಅತಿವೃಷ್ಟಿ ನಿರ್ವಹಣೆಯಲ್ಲಿ ಇಚ್ಛಾಶಕ್ತಿ ಪ್ರದರ್ಶನ ಅಗತ್ಯ..