ಸಾಧನೆಯ ಅಮೃತ ಹಾದಿ: 75 ವರ್ಷಗಳ ಪ್ರಗತಿ ಸಾಕಷ್ಟು, ಸಾಧಿಸಬೇಕಾಗಿದೆ ಇನ್ನಷ್ಟು..

ನಮ್ಮ ರಾಷ್ಟ್ರಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ದೊರೆತು ಇಂದಿಗೆ 75 ವರ್ಷಗಳು ಪೂರ್ಣಗೊಂಡಿವೆ. ಜಗತ್ತಿನ ಎರಡನೇ ಅತಿಹೆಚ್ಚು ಜನಸಂಖ್ಯೆ ಇರುವ ವಿಶಾಲ ರಾಷ್ಟ್ರ ನಮ್ಮದು. ಹಲವು ಧರ್ಮ, ಮತ, ಭಾಷೆ, ಪ್ರಾಂತಗಳ ವಿವಿಧತೆಗಳ ನಡುವೆಯೇ ಅಖಂಡತೆ ಸಾಧಿಸಿ ಬಲಾಢ್ಯ ಒಕ್ಕೂಟ ರಾಷ್ಟ್ರವಾಗಿ ಉಳಿದುಕೊಂಡಿರುವುದು ಹಾಗೂ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸಣ್ಣ ಸಂಗತಿಯೇನಲ್ಲ. ಒಂದು ವೇಳೆ ಬ್ರಿಟಿಷರು ನಮ್ಮನಾಡಿನಲ್ಲಿ ಆಡಳಿತ ನಡೆಸಿರದಿದ್ದರೆ, ಭಾರತವು ಒಂದು ಅಖಂಡ ರಾಷ್ಟ್ರವಾಗಿ ರೂಪುಗೊಳ್ಳಲು ಸಾಧ್ಯವಾಗುತ್ತಿತ್ತೇ ಎಂಬ ಪ್ರಶ್ನೆ ಈ ಸಂದರ್ಭದಲ್ಲಿ … Continue reading ಸಾಧನೆಯ ಅಮೃತ ಹಾದಿ: 75 ವರ್ಷಗಳ ಪ್ರಗತಿ ಸಾಕಷ್ಟು, ಸಾಧಿಸಬೇಕಾಗಿದೆ ಇನ್ನಷ್ಟು..