ನೇಮಕಾತಿ ಸುಗಮವಾಗಲಿ; ನ್ಯಾಯಾಂಗದ ಕೊಲಿಜಿಯಂ ವ್ಯವಸ್ಥೆ ಬಗೆಗೆ ತಕರಾರು

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್​ಗಳಲ್ಲಿ ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ನಡುವೆ ಎಲ್ಲವೂ ಸರಿಯಿಲ್ಲ ಎಂಬಂಥ ಪರಿಸ್ಥಿತಿ ಕಂಡುಬರುತ್ತಿರುವುದು ಕಕ್ಷಿದಾರರ ಹಿತಾಸಕ್ತಿ ಹಾಗೂ ಒಟ್ಟಾರೆ ನ್ಯಾಯದಾನ ವ್ಯವಸ್ಥೆಯ ದೃಷ್ಟಿಯಿಂದ ಉತ್ತಮ ಬೆಳವಣಿಗೆಯೇನಲ್ಲ. ಉನ್ನತ ನ್ಯಾಯಾಲಯಗಳಲ್ಲಿ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದ ಹೆಸರುಗಳಿಗೆ ಒಪ್ಪಿಗೆ ನೀಡಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಇನ್ನೊಂದೆಡೆ, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಕೊಲಿಜಿಯಂ ವ್ಯವಸ್ಥೆಯ … Continue reading ನೇಮಕಾತಿ ಸುಗಮವಾಗಲಿ; ನ್ಯಾಯಾಂಗದ ಕೊಲಿಜಿಯಂ ವ್ಯವಸ್ಥೆ ಬಗೆಗೆ ತಕರಾರು