ಸಂಪಾದಕೀಯ| ಬೆಲೆ ಏರಿಕೆ ನಿಯಂತ್ರಿಸಿ

ಮುಂಗಾರು ಮಳೆ ವೈಫಲ್ಯದ ಬಿಸಿ ತಾಗತೊಡಗಿದೆ. ಕಳೆದ ಎರಡು ವರ್ಷ ಅತಿವೃಷ್ಟಿ, ಈ ವರ್ಷ ಅನಾವೃಷ್ಟಿಯಿಂದ ಕೃಷಿ ಉತ್ಪನ್ನಗಳ ಇಳುವರಿ ಗಣನೀಯ ಪ್ರಮಾಣದಲ್ಲಿ ಕುಸಿದಿದೆ. ಹಿಂದಿನ ಎರಡು ವರ್ಷ ಪ್ರವಾಹ, ಅತಿವೃಷ್ಟಿಯಿಂದ ಬೆಳೆ ನಾಶವಾದರೆ ಈ ಬಾರಿ ಮಳೆ ವರುಣನ ಕಣ್ಣಾಮುಚ್ಚಾಲೆಯಿಂದ ಬೆಳೆ ರೈತರ ಕೈಗೆ ಸಿಗುತ್ತಿಲ್ಲ. ಆಹಾರ ಧಾನ್ಯಗಳ ಉತ್ಪಾದನೆ ಪ್ರಮಾಣ ಶೇ.30 ರಿಂದ 40ರಷ್ಟು ಕುಸಿಯುವ ಆತಂಕ ಸಹಜವಾಗಿದ್ದು, ಏರುಮುಖವಾಗಿರುವ ಆಹಾರ ಧಾನ್ಯಗಳ ಬೆಲೆ ಸದ್ಯದ ಸ್ಥಿತಿಯಲ್ಲಿ ಇಳಿಕೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ಎರಡು … Continue reading ಸಂಪಾದಕೀಯ| ಬೆಲೆ ಏರಿಕೆ ನಿಯಂತ್ರಿಸಿ