ಇನ್ನಷ್ಟು ಎಚ್ಚರಿಕೆ ಅಗತ್ಯ; ರಾಜಕೀಯ ಪಕ್ಷಗಳು ವಿವೇಚನೆಯಿಂದ ನಡೆದುಕೊಳ್ಳಬೇಕು

‘ಒಮಿಕ್ರಾನ್ ರೂಪದಲ್ಲಿ ಹೊಸ ಸವಾಲು ಎದುರಾಗಿದೆ. ಆದರೆ, ಕರೊನಾ ವಿರುದ್ಧದ ಹೋರಾಟದಲ್ಲಿ ಗೆಲುವು ಸಾಧಿಸುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಕುರಿತಾಗಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆಯೂ ಮಾತನಾಡಿದ್ದಾರೆ. ಗುರುವಾರ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿದ ಅವರು, ‘ಕರೊನಾ ಸಂಬಂಧಿತ ನಿಯಮಗಳನ್ನು ಜಾರಿ ಮಾಡುವಾಗ ಜನರ ದೈನಂದಿನ ಜೀವನ ಮತ್ತು ಆರ್ಥಿಕತೆಯನ್ನು ಗಮನದಲ್ಲಿ ಇರಿಸಿಕೊಳ್ಳಿ, ಆರೋಗ್ಯ ವ್ಯವಸ್ಥೆಯನ್ನು ಸನ್ನದ್ಧವಾಗಿ ಇರಿಸಿ’ ಎಂದು ಸೂಚಿಸಿದ್ದಾರೆ. ಈಗಾಗಲೇ ಹಲವು ಹಂತದ ಲಾಕ್​ಡೌನ್​ನಿಂದ ಬಸವಳಿದು … Continue reading ಇನ್ನಷ್ಟು ಎಚ್ಚರಿಕೆ ಅಗತ್ಯ; ರಾಜಕೀಯ ಪಕ್ಷಗಳು ವಿವೇಚನೆಯಿಂದ ನಡೆದುಕೊಳ್ಳಬೇಕು