ಬೆಳಗಾವಿ: ಶಿಕ್ಷಣ ಪದ್ಧತಿ ಬದಲಾದರೆ ವ್ಯವಸ್ಥೆಯ ಸುಧಾರಣೆ

Latest News

ಜನರಿಗೆ ದುಃಸ್ವಪ್ನವಾಗಿ ಕಾಡಿದ್ದ ‘ಒಸಮಾ ಬಿನ್​ ಲಾಡೆನ್​’ ಇನ್ನಿಲ್ಲ; ಸಾಯುವ ವೇಳೆ ಆತ ‘ಕೃಷ್ಣ’ ನಾಗಿ ಬದಲಾಗಿದ್ದ…

ಗುವಾಹಟಿ: ಪಶ್ಚಿಮ ಅಸ್ಸಾಂನ ಗೋಲ್ಪಾರ ಜಿಲ್ಲೆಯ ಸುತ್ತಮುತ್ತಲಿನ ಜನರನ್ನು ಇನ್ನಿಲ್ಲದಂತೆ ಕಾಡಿದ್ದ ಒಸಮಾ ಬಿನ್​ ಲಾಡೆನ್​ ಮೃತಪಟ್ಟಿದ್ದಾನೆ. ಈ ಒಸಮಾ ಬಿನ್​ ಲಾಡೆನ್​ ಒಂದು ಕಾಡಾನೆ. ಅಲ್ಲಿನ...

ಮೈತ್ರಿ ತೊರೆಯದಂತೆ ಎನ್​ಡಿಎ ಮಿತ್ರಪಕ್ಷಗಳಲ್ಲಿ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮಹಾರಾಷ್ಟ್ರದ ಕಹಿಘಟನೆಯಿಂದ ಎಚ್ಚರಗೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎನ್​ಡಿಎ ಕೂಟ ತೊರೆಯದಂದತೆ ಮಿತ್ರಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಎನ್​ಡಿಎ ಕೂಟದಲ್ಲಿ ಸಣ್ಣ ಸಣ್ಣ...

ಗವಿಶ್ರೀಗಳ ಸದ್ಭಾವನಾ ಪಾದಯಾತ್ರೆ, ಸ್ವಚ್ಛತೆಗೆ ಭಕ್ತರ ಹೆಚ್ಚಿನ ಆದ್ಯತೆ

ಕಾರಟಗಿ: ಹತ್ತು ದಿನಗಳ ಸದ್ಭಾವನಾ ಪಾದಯಾತ್ರೆ, ಆಧ್ಯಾತ್ಮಿಕ ಪ್ರವಚನ ಕೈಗೊಂಡಿರುವ ಕೊಪ್ಪಳದ ಗವಿಶ್ರೀ ಆಗಮನದ ಹಿನ್ನೆಲೆಯಲ್ಲಿ ವಿವಿಧ ಗ್ರಾಮಗಳ ಬೀದಿ ಸಿಂಗಾರಗೊಳ್ಳುತ್ತಿದ್ದು, ಜನ...

ಆರ್ಥಿಕ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಕಾರಣ – ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಡಾ.ಶೇಖರಗೌಡ ಮಾಲಿಪಾಟೀಲ್ ಶ್ಲಾಘನೆ

ತಾವರಗೇರಾ: ರೈತರ ಭಾಗವಹಿಸುವಿಕೆ, ಆರ್ಥಿಕ ಅಭಿವೃದ್ಧಿ ಜತೆಗೆ ಕೃಷಿಯಲ್ಲಿ ಯಶಸ್ಸು ಪಡೆಯುವಲ್ಲಿ ಸಹಕಾರ ಕ್ಷೇತ್ರ ಕಾರಣವಾಗಿದೆ ಎಂದು ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ...

ಜಿಲ್ಲಾ ಕಾಂಗ್ರೆಸ್‌ನಲ್ಲಿರುವ ಗುಂಪುಗಾರಿಕೆಗೆ ಬೇಸತ್ತು ಬಿಜೆಪಿ ಸೇರಿದೆ- ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ರಾಯಚೂರು: ಜಿಲ್ಲಾ ಕಾಂಗ್ರೆಸ್‌ನಲ್ಲಿರುವ ಗುಂಪುಗಾರಿಕೆ, ಹಿರಿತನಕ್ಕೆ ಸಿಗದ ಬೆಲೆ ಮತ್ತು ಹೈಕಮಾಂಡ್ ಧೋರಣೆಯಿಂದ ಬೇಸರವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ವಿನಾ, ಸಮ್ಮಿಶ್ರ...

ಬೆಳಗಾವಿ: ವಿಶ್ವವಿದ್ಯಾಲಯಗಳು ಶಿಕ್ಷಣ ವ್ಯವಸ್ಥೆಯನ್ನು ಮನುಷ್ಯ, ಮನಸ್ಸು ಮತ್ತು ಯಂತ್ರದ ಮೇಲೆ ಮಾತ್ರ ಕೇಂದ್ರೀಕರಿಸಿವೆ. ಶಿಕ್ಷಣದ ಆತ್ಮವನ್ನೇ ಇದು ನಾಶಪಡಿಸಿದೆ ಎಂದು ಮಲೇಷ್ಯಾದ ವಿಜ್ಞಾನ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಸದಸ್ಯ ಟಾನ್ ಡಾಟೊ ಡುಲ್ಕಿಫ್ಲಿ ಅಬ್ದುಲ್ ರಜಾಕ್ ಹೇಳಿದ್ದಾರೆ.

ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ ಬೋಧಕ, ಬೋಧಕೇತರ ಹಾಗೂ ವಿದ್ಯಾರ್ಥಿಗಳಿಗೆ ಶುಕ್ರವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ವ್ಯವಸ್ಥೆಯನ್ನು ಬದಲಾಯಿಸಿ, ವಿಶ್ವವಿದ್ಯಾಲಯಗಳು ಮಾನವೀಯತೆ, ಮಾನವ ಮತ್ತು ಉನ್ನತ-ಸ್ಪರ್ಶದ ಮೇಲೆ ವಿದ್ಯಾ ರ್ಥಿಗಳು ಗಮನ ಕೇಂದ್ರೀಕರಿಸುವಂತೆ ರೂಪಿಸಬೇಕಾಗಿದೆ. ಅನು ಭೂತಿ, ಸಹಾನುಭೂತಿ, ಸಹೃದಯತೆ ಬೆಳೆಯಬೇಕು. ಶಿಕ್ಷಣದ ಆತ್ಮ ಪ್ರತಿಷ್ಠಾಪಿಸುವ ಕೆಲಸ ವಿಶ್ವವಿದ್ಯಾನಿಲಯಗಳಿಂದ ಆಗಬೇಕು ಎಂದರು.

ಈಗ ಮಾನವ ಸಂಪನ್ಮೂಲವನ್ನು ಮಾನವ ಬಂಡವಾಳವನ್ನಾ ಗಿಸುವ ಶಿಕ್ಷಣ ನೀಡಲಾಗುತ್ತಿದೆ. ಇದರಿಂದ ಬಡವರು ಬಡವರಾಗಿಯೇ ಉಳಿಯುತ್ತಿದ್ದಾರೆ. ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ರಾಮಚಂದ್ರಗೌಡ ಮಾತನಾಡಿ, ಬೌದ್ಧಿಕ ನಾವೀನ್ಯತೆ ಕಡೆಗೆ ಸಾಗುವ ಜತೆಗೆ ಮಾನವೀಯ ಗುಣಗಳನ್ನು ಬೆಳೆಸುವಂತಹ ಶಿಕ್ಷಣವನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಟಾನ್ ಡಾಟೊ ಡುಲ್ಕಿಫ್ಲಿ ಅಬ್ದುಲ್ ರಜಾಕ್ ಹಾಗೂ ಅವರ ಪತ್ನಿಯನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕುಲಸಚಿವ ಪ್ರೊ. ಬಸವರಾಜ ಪದ್ಮಶಾಲಿ ಉಪಸ್ಥಿತರಿದ್ದರು.

ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ಎಲ್ಲಾ ಶಾಲೆಗಳ ನಿರ್ದೇಶಕರು, ವಿವಿಧ ವಿಭಾಗಗಳ ಅಧ್ಯಕ್ಷರು, ಹಿರಿಯ ಅಧ್ಯಾಪಕರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪೂಜಾ ಹಲ್ಯಾಳ ಕಾರ್ಯಕ್ರಮ ನಿರೂಪಿಸಿದರು. ಡಾ. ಪೂರ್ಣಿಮಾ ಪಟ್ಟಣಶೆಟ್ಟಿ ಸ್ವಾಗತಿಸಿ, ವಂದಿಸಿದರು.

- Advertisement -

Stay connected

278,530FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....