ಮಾ.9 ರಿಂದ ಆರಂಭವಾಗಲಿರುವ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವಂತಿಲ್ಲ!

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.9 ರಿಂದ ಆರಂಭವಾಗಲಿದೆ. ಪರೀಕ್ಷಗೆ ಹಿಜಾಬ್ ಧರಿಸಿ ಬರುವಂತಿಲ್ಲ. ಪ್ರತಿಯೊಬ್ಬರು ಶಾಲಾ ಸಮವಸ್ತ್ರ ಧರಿಸಿ ಬರಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ತಿಳಿಸಿದ್ದಾರೆ. ಮಾ.9 ರಿಂದ ಪಿಯು ಪರೀಕ್ಷೆ ಪ್ರಾರಂಭವಾಗಲಿದೆ. ಎಲ್ಲಾ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ.ಮಕ್ಕಳು ಅರ್ಧಗಂಟೆ ಮುಂಚೆ ಪರೀಕ್ಷಾ ಕೇಂದ್ರಗಳಿಗೆ ಬರಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೋಠಡಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆಂದಿದ್ದಾರೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೆಲವು ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ … Continue reading ಮಾ.9 ರಿಂದ ಆರಂಭವಾಗಲಿರುವ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವಂತಿಲ್ಲ!