More

    ಶೈಕ್ಷಣಿಕ ಪುನಶ್ಚೇತನ ಕಾರ್ಯಾಗಾರ

    ಗಂಗೊಳ್ಳಿ: ಶ್ರೀ ವೆಂಕಟರಮಣ ದೇವ ಎಜುಕೇಶನ್ ಕಲ್ಚರಲ್ ಟ್ರಸ್ಟ್ ಕುಂದಾಪುರದ ವತಿಯಿಂದ ನಡೆಸಲ್ಪಡುವ ಕುಂದಾಪುರದ ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ ಮತ್ತು ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಒಂದು ದಿನದ ಶೈಕ್ಷಣಿಕ ಪುನಶ್ಚೇತನ ಕಾರ್ಯಾಗಾರ ಸೋಮವಾರ ನಡೆಯಿತು.

    ಸಂಪನ್ಮೂಲ ವ್ಯಕ್ತಿಯಾಗಿದ್ದ ಸಿ.ಲತಾ ಪ್ರಕಾಶ್ ಕಾರ್ಯಾಗಾರ ಉದ್ಘಾಟಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಕೃಷ್ಣ ಅಡಿಗ ಉಪಸ್ಥಿತರಿದ್ದರು. ಸಂಯೋಜಕ ಶಿಕ್ಷಕಿ ಪುಷ್ಪಾ ಅಡಿಗ ಸ್ವಾಗತಿಸಿದರು. ಶಿಕ್ಷಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ ಅತಿಥಿಗಳನ್ನು ಪರಿಚಯಿಸಿದರು. ನರ್ಸರಿ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ ವಂದಿಸಿದರು.

    See also  ಮಾಕಳಿ ಬೆಟ್ಟದ ಗತವೈಭವ ಮರುಸೃಷ್ಟಿಗೆ ಸಸಿ ನಾಟಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts