ಕರ್ನಾಟಕದ ಸಾವಿತ್ರಿ ಬಾಯಿ ಫುಲೆ, ಅಕ್ಷರ ದಾಸೋಹಿ ಪುಟ್ಟಮ್ಮಜ್ಜಿ ಇನ್ನಿಲ್ಲ…

ದಾವಣಗೆರೆ: ನಾಡಿನ ಖ್ಯಾತ ಅಕ್ಷರ ದಾಸೋಹಿ ಪುಟ್ಟಮ್ಮಜ್ಜಿ (94) ವಿಧಿವಶರಾಗಿದ್ದಾರೆ. ಕರ್ನಾಟಕದ ಸಾವಿತ್ರಿ ಬಾಯಿ ಫುಲೆ ಎಂದೇ ಪ್ರಸಿದ್ಧರಾಗಿದ್ದ ಇವರು ತಿವ್ರ ಅನಾರೋಗ್ಯ ಹಿನ್ನೆಲೆ ಹಾಸಿಗೆ ಹಿಡಿದಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟಮ್ಮಜ್ಜಿ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ. ಇವರು ರಾಣೇಬೆನ್ನೂರು ತಾಲೂಕಿನ, ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣ್ಣಕ್ಕೆ ಹೊಂದಿಕೊಂಡಿರುವ ಕುಮಾರಪಟ್ಟಣಂ ಗ್ರಾಮದವರಾಗಿದ್ದು ಹಾವೇರಿ ಜಿಲ್ಲೆಯ ಹಿರಿಮೆಗೆ ಗರಿಯಂತಿದ್ದರು. ಗ್ರಾಮದ ಮಕ್ಕಳ ವಿದ್ಯಾಭ್ಯಾಸದ ತೊಂದರೆ ಕಂಡು ಸ್ವಂತ ಶಾಲೆ ತೆರೆದಿದ್ದ ಅಜ್ಜಿ ರಾಷ್ಟ್ರೀಯ ಹೆದ್ದಾರಿ 4ನ್ನು ದಾಟಿ … Continue reading ಕರ್ನಾಟಕದ ಸಾವಿತ್ರಿ ಬಾಯಿ ಫುಲೆ, ಅಕ್ಷರ ದಾಸೋಹಿ ಪುಟ್ಟಮ್ಮಜ್ಜಿ ಇನ್ನಿಲ್ಲ…