ಈ ಸಲ ಕಪ್ ನಮ್ದೇ ಎನ್ನುತ ಆರ್‌ಸಿಬಿ ಬೆಂಬಲಕ್ಕೆ ನಿಂತ ಇಂಗ್ಲೆಂಡ್ ಮಹಿಳಾ ಕ್ರಿಕೆಟರ್!

ನವದೆಹಲಿ: ಪ್ರತಿ ಬಾರಿ ಐಪಿಎಲ್ ಸಮಯದಲ್ಲಿ ಆರ್‌ಸಿಬಿ ಅಭಿಮಾನಿಗಳು ‘ಈ ಸಲ ಕಪ್ ನಮ್ದೇ’ ಎಂದು ಹೇಳುವುದು ಸಾಮಾನ್ಯ. ಆದರೆ ಈ ಬಾರಿ ಐಪಿಎಲ್ 14ನೇ ಆವೃತ್ತಿಯ ಪುನರಾರಂಭದ ಸಮಯ ಹತ್ತಿರ ಬರುತ್ತಿದ್ದಂತೆ ಬರೀ ಕರ್ನಾಟಕ ಅಥವಾ ಭಾರತ ಮಾತ್ರವಲ್ಲದೆ ದೂರದ ಇಂಗ್ಲೆಂಡ್‌ನಲ್ಲಿರುವ ಆರ್‌ಸಿಬಿ ಅಭಿಮಾನಿಯಿಂದಲೂ ‘ಈ ಸಲ ಕಪ್ ನಮ್ದೇ’ ಎನ್ನುವ ಮಾತು ಕೇಳಿಬಂದಿದೆ! ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಸ್ಪಿನ್ನರ್ ಅಲೆಕ್ಸಾಂಡ್ರಾ ಹಾರ್ಟ್ಲಿ ಆರ್‌ಸಿಬಿ ತಂಡದ ದೊಡ್ಡ ಅಭಿಮಾನಿಯಾಗಿದ್ದಾರೆ. ಹೀಗಾಗಿ ಅವರು, ಆರ್‌ಸಿಬಿ ಪುನರಾರಂಭವನ್ನು … Continue reading ಈ ಸಲ ಕಪ್ ನಮ್ದೇ ಎನ್ನುತ ಆರ್‌ಸಿಬಿ ಬೆಂಬಲಕ್ಕೆ ನಿಂತ ಇಂಗ್ಲೆಂಡ್ ಮಹಿಳಾ ಕ್ರಿಕೆಟರ್!