ಡ್ರಗ್ಸ್​ ವಿರುದ್ಧ ಹೋರಾಡ್ತಿದ್ದ ಯುವ ನಾಯಕನ ಕರಾಳ ಮುಖ ಬಯಲು: ಮೊಬೈಲ್​ನಲ್ಲಿತ್ತು 30 ಮಹಿಳೆಯರ ವಿಡಿಯೋ!

ಕೊಚ್ಚಿ: ಈ ಕಾಲದಲ್ಲಿ ಯಾರನ್ನು ನಂಬುವುದು ಯಾರನ್ನು ಬಿಡುವುದು ಎಂಬುದೇ ಗೊಂದಲಮಯವಾಗಿದೆ. ಮೇಲೆ ಒಳ್ಳೆಯವರು ಎಂಬ ಮುಖವಾಡ ಹಾಕಿಕೊಂಡಿರುತ್ತಾರೆ. ಆದರೆ, ಆ ಮುಖವಾಡದ ಹಿಂದಿನ ಕರಾಳತೆ ಕಳಚಿಬಿದ್ದಾಗ ಇವರೇನಾ ಅವರು ಎಂದು ಹುಬ್ಬೇರಿಸಿರುವುದುನ್ನು ನೋಡಿರುತ್ತೀರಿ. ಇದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ. ಕೇರಳದಲ್ಲಿ ಡ್ರಗ್ಸ್​ ವಿರುದ್ಧ ಹೋರಾಟ ನಡೆಸುತ್ತಿದ್ದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್​ಐ)ದ ವಿಲವೋರ್ಕ್ಕಲ್​ ಪ್ರಾದೇಶಿಕ ಸಮಿತಿಯ ಅಧ್ಯಕ್ಷ ಜೆ. ಜಿನೇಶ್​ (29), ಇದೀಗ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ … Continue reading ಡ್ರಗ್ಸ್​ ವಿರುದ್ಧ ಹೋರಾಡ್ತಿದ್ದ ಯುವ ನಾಯಕನ ಕರಾಳ ಮುಖ ಬಯಲು: ಮೊಬೈಲ್​ನಲ್ಲಿತ್ತು 30 ಮಹಿಳೆಯರ ವಿಡಿಯೋ!