More

    ಕನ್ನಿಕಾ ಪರಮೇಶ್ವರಿ ದೇಗುಲದಲ್ಲಿ ವೈಕುಂಠ ಏಕಾದಶಿ ಪೂಜೆ

     

    ಹನೂರು: ಪಟ್ಟಣದ ಶ್ರೀ ಕನ್ನಿಕಾ ಪರಮೇಶ್ವರಿ ದೇಗುಲದಲ್ಲಿ ವೈಕುಂಠ ಏಕಾದಶಿ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಲಾಯಿತು.

    ದೇವಿ ಹಾಗೂ ನಾರಯಣಸ್ವಾಮಿಯ ಮೂತಿ೯ಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತಲ್ಲದೇ ವರಾಹ ನಾರಾಯಣ ಸ್ವಾಮಿಯನ್ನು ಪ್ರತಿಷ್ಠಾಪಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts