More

    50 ಹೊಸ ಏಕಲವ್ಯ ವಸತಿ ವಿದ್ಯಾಲಯಗಳ ನಿರ್ಮಾಣಕ್ಕೆ ಮುಂದಾದ ಕೇಂದ್ರ ಸರ್ಕಾರ

    ನವದೆಹಲಿ: ಬುಡಕಟ್ಟು ಸಮುದಾಯದ ಕ್ಷೇಯೋಭಿವೃದ್ಧಿಗೆ ಕಂಕಣ ಬದ್ಧರಾಗಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಯೋಜನೆಗೆ ಕೈಹಾಕಿದೆ.

    ಮೋದಿ ಸರ್ಕಾರವು ಬುಡಕಟ್ಟು ಸಮಾಜದ ಮಕ್ಕಳ ಮತ್ತು ಯುವಕರ ವಿದ್ಯಾಭ್ಯಾಸ ಮತ್ತು ಕೌಶಲ್ಯಾಭಿವೃದ್ಧಿಯ ನಿಟ್ಟಿನಲ್ಲಿ ದೇಶದಲ್ಲಿ ಏಕಲವ್ಯ ಮಾದರಿ ವಸತಿ ವಿದ್ಯಾಲಯಗಳನ್ನು ನಿರ್ಮಿಸಲಾಗುತ್ತಿದೆ.

    ದೇಶದೆಲ್ಲೆಡೆ 27 ಜಿಲ್ಲೆಗಳಲ್ಲಿ 50 ಹೊಸ ಏಕಲವ್ಯ ವಸತಿ ವಿದ್ಯಾಲಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 2026ರ ವೇಳೆಗೆ 740 ಏಕಲವ್ಯ ಮಾದರಿ ವಸತಿ ವಿದ್ಯಾಲಯಗಳನ್ನು ಆರಂಭಿಸುವ ಗುರಿ ಹೊಂದಿದೆ.

    ಈಗಾಗಲೇ 2014 ರ ಬಳಿಕ 10 ಬುಡಕಟ್ಟು ಸಂಶೋಧನಾ ಸಂಸ್ಥೆಗಳಿಗೆ ಅನುಮೋದನೆ ದೊರೆತಿದೆ. ಇನ್ನು ಉನ್ನತ ಶ್ರೇಣಿಯ ವಿದ್ಯಾರ್ಥಿ ವೇತನ ಯೋಜನೆ ಮೂಲಕ ಪ್ರತಿವರ್ಷ ಒಂದು ಸಾವಿರ ವಿದ್ಯಾರ್ಥಿಗಳಿಗೆ ಐಐಟಿ, ಐಐಎಂ ಮತ್ತು ಏಮ್ಸ್ ಗಳಲ್ಲಿ ದಾಖಲಾತಿಗಾಗಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

    50 ಹೊಸ ಏಕಲವ್ಯ ವಸತಿ ವಿದ್ಯಾಲಯಗಳ ನಿರ್ಮಾಣಕ್ಕೆ ಮುಂದಾದ ಕೇಂದ್ರ ಸರ್ಕಾರ

    ರೈಲಿನ ಕಿಟಕಿಯಿಂದ ಕೈ ತೂರಿ ಮೊಬೈಲ್​ ದೋಚಲು ಯತ್ನಿಸಿದ ಖದೀಮನಿಗೆ 10 ಕಿ.ಮೀ ನರಕ ದರ್ಶನ!

    ಮಳೆಗೆ ಹೆದರಿ ಮನೆಯಿಂದ ಹೊರಬಂದರೂ ಬಿಡಲಿಲ್ಲ ಜವರಾಯ: ಆಶ್ರಯ ಪಡೆದ ಕಟ್ಟಡವೇ ಕುಸಿದು 10 ಸಾವು!

    ರಸ್ತೆ ದಾಟುವಾಗಲೇ 130 ಕಿ.ಮೀ ವೇಗದಲ್ಲಿ ಬಂದ ಕಾರು ಡಿಕ್ಕಿ: ಇಬ್ಬರು ಮಹಿಳಾ ಟೆಕ್ಕಿಗಳು ದುರ್ಮರಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts