LIVE| ರಾಷ್ಟ್ರೀಯ ಏಕತಾ ದಿವಸ: ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ

ಗಾಂಧಿನಗರ: ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಪ್ರವಾಸದ ಎರಡನೇ ಹಾಗೂ ಕೊನೆಯ ದಿನವಾದ ಇಂದು (ಅ.31) ಪ್ರಧಾನಿ ಮೋದಿ, ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಹಿನ್ನೆಲೆಯಲ್ಲಿ ಕೆವಾಡಿಯಾದಲ್ಲಿರುವ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿದರು. ಪ್ರಧಾನಿಯವರ ಇಂದಿನ ಪ್ರವಾಸದ ಕ್ಷಣಗಳನ್ನು ಮೇಲಿನ ಲೈವ್​ ವಿಡಿಯೋದಲ್ಲಿ ವೀಕ್ಷಿಸಬಹುದಾಗಿದೆ. Prime Minister Narendra Modi pays tribute to Sardar Vallabhbhai Patel on … Continue reading LIVE| ರಾಷ್ಟ್ರೀಯ ಏಕತಾ ದಿವಸ: ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ