ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ನಿಗದಿ, ಛತ್ತೀಸ್‌ಗಢದಲ್ಲಿ 2 ಹಂತದಲ್ಲಿ ಮತದಾನ

Latest News

ಕೆ.ಆರ್​. ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ನಾಮಪತ್ರ ಸಲ್ಲಿಕೆ ವೇಳೆ ಚಪ್ಪಲಿ ಎಸೆತ: ಜೆಡಿಎಸ್​ ಕಾರ್ಯಕರ್ತರ ವಿರುದ್ಧ ಆರೋಪ

ಬೆಂಗಳೂರು: ಕೆ.ಆರ್​. ಪೇಟೆ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಾರಾಯಣ ಗೌಡ ಅವರು ನಾಮಪತ್ರ ಸಲ್ಲಿಸಲು ತಾಲೂಕು ಕಚೇರಿಗೆ ತೆರಳಿದ ಸಂದರ್ಭದಲ್ಲಿ...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು ಯಾವುದು?

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ...

ಮಧುರವಾದ ಮಾತಿಗೇಕೆ ದಾರಿದ್ರ್ಯ?

ಸುಮಾರು ಎಂಭತ್ತರ ಆಸುಪಾಸಿನ ಅಜ್ಜಿಯೊಬ್ಬಳು ದಿನ ಸಂಜೆ ತಪ್ಪದೆ ಊರಿನ ಪಕ್ಕದಲ್ಲಿದ್ದ ಆಸ್ಪತ್ರೆಯ ವೈದ್ಯರೊಬ್ಬರ ಭೇಟಿಗೆ ಬರುತ್ತಿದ್ದರು. ಕಣ್ಣು ಮಂಜಾಗಿ ಸರಿಯಾಗಿ ನಡೆಯಲೂ ಆಗದ ಅಸಹಾಯಕ...

ಶರತ್​ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸಲು ನಿರ್ಧರಿಸಲಾಗಿದೆ: ಸಿಎಂ ಬಿ.ಎಸ್​. ಯಡಿಯೂರಪ್ಪ

ಬೆಂಗಳೂರು: ಪಕ್ಷದ ವರಿಷ್ಠರ ಸೂಚನೆ ಮತ್ತು ಮನವೊಲಿಕೆ ಹೊರತಾಗಿಯೂ ಹೊಸಕೋಟೆ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶರತ್​ ಬಚ್ಚೇಗೌಡ ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು...

ಡೇರಿಯಿಂದ ಹಾಲು ನಿರಾಕರಣೆ, ರೈತರ ಪ್ರತಿಭಟನೆ

ಹಾರೋಹಳ್ಳಿ: ಇಪ್ಪತ್ತು ವರ್ಷದಿಂದ ಲೆಕ್ಕ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕನಕಪುರ ತಾಲೂಕು ಮರಳವಾಡಿ ಹೋಬಳಿಯ ಆಗ್ರಾ ಗ್ರಾಮದ ಹಾಲು ಉತ್ಪಾದಕರು...

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ, ತೆಲಂಗಾಣ ಮತ್ತು ಛತ್ತೀಸ್‌ಗಢ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಛತ್ತೀಸ್‌ಗಢದಲ್ಲಿ ಮಾತ್ರ ಎರಡು ಹಂತದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣೆ ಆಯೋಗದ ಮುಖ್ಯ ಆಯುಕ್ತ ಓಂ ಪ್ರಕಾಶ್‌ ರಾವತ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಡಿಸೆಂಬರ್‌ 15ರೊಳಗೆ ಪಂಚ ರಾಜ್ಯಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಡಿಸೆಂಬರ್‌ 11ಕ್ಕೆ ತೆಲಂಗಾಣ ಸೇರಿ ಐದು ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಇಂದಿನಿಂದಲೇ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.

ಮಧ್ಯಪ್ರದೇಶ ಮತ್ತು ಮಿಜೋರಾಂನಲ್ಲಿ ನವೆಂಬರ್‌ 28ರಂದು ಮತದಾನ ನಡೆಯಲಿದ್ದು, ಛತ್ತೀಸ್‌ಗಢದ 18 ವಿಧಾನಸಭಾ ಕ್ಷೇತ್ರಗಳಿಗೆ ಮೊದಲನೇ ಹಂತವಾಗಿ ನವೆಂಬರ್‌ 12ರಂದು ಮತ್ತು ಎರಡನೇ ಹಂತವಾಗಿ 72 ಕ್ಷೇತ್ರಗಳಿಗೆ ನವೆಂಬರ್‌ 20ರಂದು ಮತದಾನ ನಡೆಯಲಿದೆ ಎಂದರು.

ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಒಂದೇ ಹಂತದಲ್ಲಿ ಡಿಸೆಂಬರ್‌ 7ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. (ಏಜೆನ್ಸೀಸ್)

ರಾಜ್ಯದ 3 ಲೋಕಸಭೆ, 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಫಿಕ್ಸ್​

- Advertisement -

Stay connected

278,584FansLike
571FollowersFollow
609,000SubscribersSubscribe

ವಿಡಿಯೋ ನ್ಯೂಸ್

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...