‘ಜೈ ಎಲೆಕ್ಷನ್ ಧನ್ ಧನಾ ಧನ್ …’; ‘ಪ್ರಜಾರಾಜ್ಯ’ಕ್ಕೆ ಭಟ್ಟರ ಸಾಹಿತ್ಯ, ಉಪ್ಪಿ ಹಾಡು …

ಬೆಂಗಳೂರು: ಕಳೆದ ವಾರವಷ್ಟೇ ದೇವರಾಜ್​, ಸುಧಾರಾಣಿ ಮುಂತಾದವರು ಅಭಿನಯಿಸಿರುವ ‘ಪ್ರಜಾರಾಜ್ಯ’ ಚಿತ್ರದ ಟೀಸರ್​ ಬಿಡುಗಡೆಯಾಗಿತ್ತು. ಈಗ ಇದೇ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಈ ಹಾಡನ್ನು ಉಪೇಂದ್ರ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ‘ಲಾಠಿ’ ಹಿಡಿದ ವಿಶಾಲ್​; ಬೆಂಗಳೂರಿನಲ್ಲಿ ಪ್ರಚಾರ … ವಿಶೇಷವೆಂದರೆ, ‘ಜೈ ಎಲೆಕ್ಷನ್ ಧನ್ ಧನಾ ಧನ್ …’ ಎಂದು ಸಾಗುವ ಈ ಹಾಡನ್ನು ಉಪೇಂದ್ರ ಬಿಡುಗಡೆ ಮಾಡಿರುವುದಷ್ಟೇ, ಆ ಹಾಡನ್ನೂ ಅವರೇ ಹಾಡಿದ್ದಾರೆ. ಈ ಹಾಡಿಗೆ ಯೋಗರಾಜ್​ ಭಟ್​ ಸಾಹಿತ್ಯ ಬರೆದರೆ, ವಿಜೇತ್​ ಮಂಜಯ್ಯ ಸಂಗೀತ … Continue reading ‘ಜೈ ಎಲೆಕ್ಷನ್ ಧನ್ ಧನಾ ಧನ್ …’; ‘ಪ್ರಜಾರಾಜ್ಯ’ಕ್ಕೆ ಭಟ್ಟರ ಸಾಹಿತ್ಯ, ಉಪ್ಪಿ ಹಾಡು …