More

    ಅನ್ನ-ನೀರು ಇಲ್ಲದೆ ಪರದಾಡಿದ ಚುನಾವಣಾ ನಿಯೋಜಿತ ಸಿಬ್ಬಂದಿ; ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    ತುಮಕೂರು: ಚುನಾವಣಾ ಕೆಲಸಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ ಅನ್ನ-ನೀರು ಇಲ್ಲದೆ ಪರದಾಟ ನಡೆಸಿದ ಪ್ರಕರಣ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆಸಿದೆ.

    ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ರೂ. ಕಳೆದುಕೊಂಡು ನಿಮ್ಹಾನ್ಸ್​ಗೆ ಹೋದ ಉದ್ಯಮಿ!

    ತುಮಕೂರು ಜಿಲ್ಲೆಯ ಪಾವಗಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈ ಪ್ರಕರಣ ನಡೆದಿದೆ. ಚುನಾವಣಾ ಕೆಲಸಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ ಅನ್ನ ನೀರು ಇಲ್ಲದೇ ಪರದಾಟ ನಡೆಸುವಂತಾಗಿದೆ. ಇವರು ಚುನಾವಣಾ ಪೂರ್ವ ತರಬೇತಿಗೆ ಬಂದಿದ್ದರು.

    ಇದನ್ನೂ ಓದಿ: ಜನಸಂಖ್ಯೆ ಸಂಪತ್ತೋ ಆಪತ್ತೋ?; ಭಾರತ ಈಗ ಅತ್ಯಧಿಕ ಜನಸಂಖ್ಯೆಯ ದೇಶ

    ಬೆಳಗ್ಗೆ 9 ಗಂಟೆಗೆ ತರಬೇತಿಗೆ ಆಗಮಿಸಿದ್ದ ನೂರಾರು ಚುನಾವಣಾ ನಿಯೋಜಿತ ಸಿಬ್ಬಂದಿ, ಮಧ್ಯಾಹ್ನದ ಊಟ ಹಾಗೂ ನೀರಿನ ವ್ಯವಸ್ಥೆ ಮಾಡದೇ ನಿರ್ಲಕ್ಷ್ಯ ವಹಿಸಲಾಗಿದೆ. ಮಧ್ಯಾಹ್ನದ ಊಟ ಹಾಗೂ ನೀರಿನ ವ್ಯವಸ್ಥೆ ಕಲ್ಪಿಸದ ಅಧಿಕಾರಿಗಳ ವಿರುದ್ಧ ಅಸಮಾಧಾನಗೊಂಡ ನೂರಾರು ಸಿಬ್ಬಂದಿ ಸರ್ಕಾರಿ ಪದವಿಪೂರ್ವ ಕಾಲೇಜು ಬಳಿ ಚುನಾವಣಾ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದರು.

    ಅಂಬರೀಷ್ ಮೃತಪಟ್ಟಾಗ ರಮ್ಯಾ ಏಕೆ ಬಂದಿರಲಿಲ್ಲ?; ಕಾರಣ ತಿಳಿಸಿದ ನಟಿ

    ಹಿಂದೂ ವಿರೋಧಿ ಕಾಂಗ್ರೆಸ್​ಗೆ ವೋಟ್ ಹಾಕೋದು ಪಾಕಿಸ್ತಾನಕ್ಕೆ ಹಾಕಿದ ಹಾಗೆ: ಯತ್ನಾಳ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts