ಎಲೆಕ್ಟ್ರಿಕ್ ವಾಹನಗಳ ಸಬ್ಸಿಡಿ ಶೇ.15ಕ್ಕೆ ಇಳಿಕೆ; ಜೂನ್​ನಿಂದ ಇವಿ ವಾಹನಗಳು ದುಬಾರಿ

ನವದೆಹಲಿ: ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳಿಗೆ (ಎಲೆಕ್ಟ್ರಿಕಲ್ ವೆಹಿಕಲ್- ಇವಿ) ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಶೇ.40ರಿಂದ ಶೇ.15ಕ್ಕೆ ಇಳಿಸಿದೆ. ಹೀಗಾಗಿ ದ್ವಿಚಕ್ರ ಇವಿಗಳ ಬೆಲೆ ಜೂನ್​ನಿಂದ ದುಬಾರಿ ಆಗಲಿದೆ. ಸಬ್ಸಿಡಿಯನ್ನು ತಗ್ಗಿಸುವಂತೆ ಬೃಹತ್ ಕೈಗಾರಿಕಾ ಸಚಿವಾಲಯ ಉನ್ನತ ಮಟ್ಟದ ಅಂತರ ಸಚಿವಾಲಯದ ಸಮಿತಿಗೆ ಶಿಫಾರಸು ಮಾಡಿತ್ತು. ಹಸಿರು ಇಂಧನಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದ್ವಿಚಕ್ರ ಇವಿಗಳ ಬಳಕೆ ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ‘ಫೇಮ್ ಇಂಡಿಯಾ’ ಯೋಜನೆಯಡಿ 10 ಸಾವಿರ ಕೋಟಿ ರೂ. ಅನುದಾನ ನೀಡಿದೆ. 2ನೇ … Continue reading ಎಲೆಕ್ಟ್ರಿಕ್ ವಾಹನಗಳ ಸಬ್ಸಿಡಿ ಶೇ.15ಕ್ಕೆ ಇಳಿಕೆ; ಜೂನ್​ನಿಂದ ಇವಿ ವಾಹನಗಳು ದುಬಾರಿ