ಕಾರ್ಯಾಚರಣೆ ವೇಳೆಯೇ ಸಾವನ್ನಪ್ಪಿತು ಹೆಣ್ಣಾನೆ!

ಕೊಡಗು:ಆನೆ ಸೆರೆ ಕಾರ್ಯಾಚರಣೆ ವೇಳೆ ಹೆಣ್ಣಾನೆಯೊಂದು ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮರಂದೋಡ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಕಾಡಾನೆಗಳು ತೋಟಗಳಿಗೆ ನುಗ್ಗಿ ಬೆಳೆಗಳು ನಾಶ ಮಾಡುತ್ತಿದ್ದವು, ಕಾಡಾನೆಗಳ ಹಾವಳಿಯಿಂದಾಗಿ ಇಲ್ಲಿನ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಸರ್ಕಾರ ಈ ಆನೆಗಳನ್ನು ಸೆರೆ ಹಿಡಿಯಲು ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಿದೆ. ಈ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು ಕಾರ್ಯಾಚರಣೆ ವೇಳೆ … Continue reading ಕಾರ್ಯಾಚರಣೆ ವೇಳೆಯೇ ಸಾವನ್ನಪ್ಪಿತು ಹೆಣ್ಣಾನೆ!