VIDEO: ಆನೆಯ ಅದ್ಭುತ ಬ್ಯಾಟಿಂಗ್ ಶೈಲಿಗೆ ಟ್ರೋಲ್ ಆದ ಕ್ರಿಕೆಟಿಗರು..!

ಬೆಂಗಳೂರು: ಆನೆಯೊಂದು ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ಮೈಕಲ್ ವಾನ್ ಸೇರಿದಂತೆ ಹಲವು ಕ್ರಿಕೆಟಿಗರು ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಶೇರ್ ಮಾಡಿದ್ದಾರೆ. ಆನೆಯ ಬ್ಯಾಟಿಂಗ್ ಶೈಲಿಗೆ ಮನಸೋತಿದ್ದಾರೆ. ಇದರ ಬೆನ್ನ ಹಿಂದೆಯೇ ಹಲವು ಮಂದಿ ವಿಡಿಯೋ ಮುಂದಿಟ್ಟುಕೊಂಡು ಕ್ರಿಕೆಟಿಗರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಕೆಲ ಅಂತಾರಾಷ್ಟ್ರೀಯ ಆಟಗಾರರಿಗಿಂತ ಆನೆಯೇ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದೆ ಎಂದು ಕಾಲೆಳೆದಿದ್ದಾರೆ. ಇದನ್ನೂ ಓದಿ: ಕುಡಿದು ಬಾರ್‌ನಲ್ಲಿ ಗಲಾಟೆ … Continue reading VIDEO: ಆನೆಯ ಅದ್ಭುತ ಬ್ಯಾಟಿಂಗ್ ಶೈಲಿಗೆ ಟ್ರೋಲ್ ಆದ ಕ್ರಿಕೆಟಿಗರು..!