ಹನ್ನೊಂದು ತಿಂಗಳ ಮಗು ನೀರಿನ ತೊಟ್ಟಿಗೆ ಬಿದ್ದು ಸಾವು!; ಇನ್ನೊಂದು ವಾರ ಕಳೆದಿದ್ದರೆ ಫಸ್ಟ್​ ಬರ್ತ್​ಡೇ..

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಭಾನುವಾರ ಹನ್ನೊಂದು ತಿಂಗಳ ಮಗುವೊಂದು ನೀರಿನ ತೊಟ್ಟಿಯಲ್ಲಿ ಬಿದ್ದು ಮೃತಪಟ್ಟಿದೆ. ಚಿಕ್ಕಜೋಗಿಹಳ್ಳಿಯ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ದ್ವಿತೀಯ ಪುತ್ರ ಅಕ್ಷಯ್ ಮನೆ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವಿಗೀಡಾಗಿದ್ದಾನೆ. ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದು ಮಗುವಿನ ಜನ್ಮ ದಿನವನ್ನು ಅದ್ಧೂರಿಯಾಗಿ ಆಚರಿಸಲು ಯೋಜನೆ ಹಾಕಿಕೊಂಡಿದ್ದ ಮನೆಯಲ್ಲೀಗ ಸ್ಮಶಾನ ಮೌನ ಆವರಿಸಿದೆ. ಮಹಾಲಯ ಅಮವಾಸ್ಯೆಯಾದ ಭಾನುವಾರ ತಂದೆ ಮನೆ ಮುಂದಿದ್ದ ತೊಟ್ಟಿ (ಸಂಪ್) ಮುಚ್ಚಳ ತೆಗೆದಿದ್ದು ಬೈಕ್ ತೊಳೆಯುತ್ತಿದ್ದರು. ಮನೆಯೊಳಗಿಂದ … Continue reading ಹನ್ನೊಂದು ತಿಂಗಳ ಮಗು ನೀರಿನ ತೊಟ್ಟಿಗೆ ಬಿದ್ದು ಸಾವು!; ಇನ್ನೊಂದು ವಾರ ಕಳೆದಿದ್ದರೆ ಫಸ್ಟ್​ ಬರ್ತ್​ಡೇ..