ಆರ್​ಸಿಬಿ ಪರ ಹೊಸ ದಾಖಲೆ ಬರೆದ ಎಲ್ಲಿಸ್​ ಪೆರ್ರಿ

ನವದೆಹಲಿ: ಇಲ್ಲಿನ ಅರುಣ್​ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್​ ನಡುವಿನ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ವನಿತೆಯರು 5 ರನ್​ಗಳ ರೋಚಕ ಜಯ ಸಾಧಿಸುವ ಮೂಲಕ ಫೈನಲ್​ಗೆ ಲಗ್ಗೆ ಇಟ್ಟಿದ್ದಾರೆ. ಮಾರ್ಚ್​ 17ರಂದು ನಡೆಯುವ ಫಯನಲ್​ ಪಂದ್ಯದಲ್ಲಿ ಆರ್​ಸಿಬಿ ವನಿತೆಯರು ಡೆಲ್ಲಿ ಕ್ಯಾಪಿಟಲ್ಸ್​ ಎದುರು ಕಪ್​ಗಾಗಿ ಸೆಣಸಾಡಲಿದ್ದಾರೆ. ಶುಕ್ರವಾರ (ಮಾರ್ಚ್​ 15) ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಏಕಾಂಗಿಯಾಗಿ … Continue reading ಆರ್​ಸಿಬಿ ಪರ ಹೊಸ ದಾಖಲೆ ಬರೆದ ಎಲ್ಲಿಸ್​ ಪೆರ್ರಿ