ಧರ್ಮದ ಸಲುವಾಗಿ ಸಾವಿರಾರು ಮುನಾವರ್‌ಗಳೊಂದಿಗಿನ ಸ್ನೇಹ ತ್ಯಾಗಕ್ಕೆ ಸಿದ್ಧ.. ಹೀಗಂದಿದ್ದೇಕೆ ಯೂಟ್ಯೂಬರ್​ ಎಲ್ವಿಶ್

ನವದೆಹಲಿ: ಯೂಟ್ಯೂಬರ್ ಮತ್ತು ಬಿಗ್ ಬಾಸ್ ಓಟಿಟಿ 2 ರ ವಿಜೇತ ಎಲ್ವಿಶ್ ಯಾದವ್ ಮತ್ತು ಹಾಸ್ಯನಟ ಮುನಾವರ್ ಫರುಕಿ ಅವರೊಂದಿಗಿನ ಸ್ನೇಹದ ಸುತ್ತಲಿನ ವಿವಾದವನ್ನು ಕೊನೆಗೊಳಿಸಿದ್ದಾರೆ. ಅವರು ಗುರುವಾರ ರಾತ್ರಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಮುನಾವರ್ ಅವರೊಂದಿಗಿನ ಒಡನಾಟಕ್ಕಾಗಿ ತಮ್ಮ ಎಲ್ಲಾ ಹಿಂದು ಅನುಯಾಯಿಗಳಲ್ಲಿ ಕ್ಷಮೆಯಾಚಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ‘400 ಸ್ಥಾನ ಗೆದ್ದು ಸಂವಿಧಾನ ಬದಲಿಸಲು ಹೊರಟಿದ್ದಾರೆ’..ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ ನನ್ನ ಧರ್ಮದ ಸಲುವಾಗಿ ಸಾವಿರಾರು ಮುನಾವರ್‌ಗಳೊಂದಿಗಿನ ಸ್ನೇಹವನ್ನು ತ್ಯಾಗ … Continue reading ಧರ್ಮದ ಸಲುವಾಗಿ ಸಾವಿರಾರು ಮುನಾವರ್‌ಗಳೊಂದಿಗಿನ ಸ್ನೇಹ ತ್ಯಾಗಕ್ಕೆ ಸಿದ್ಧ.. ಹೀಗಂದಿದ್ದೇಕೆ ಯೂಟ್ಯೂಬರ್​ ಎಲ್ವಿಶ್