ರೇವ್​ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ; ಪ್ರಮುಖ ಆರೋಪಿ ಎಲ್ಷಿಶ್​ ಯಾದವ್​ನನ್ನು ಬಂಧಿಸಿ ಬಿಡುಗಡೆ ಮಾಡಿದ ಪೊಲೀಸರು

ಜೈಪುರ: ಉತ್ತರಪ್ರದೇಶದ ನೋಯ್ಡಾದಲ್ಲಿ ರೇವ್​ ಪಾರ್ಟಿ ಆಯೋಜನೆ ಮಾಡಿದ ಆರೋಪದ ಮೇಲೆ ಹಿಂದಿ ಬಿಗ್​ ಬಾಸ್​ ಸೀಸನ್​-2 ವಿನ್ನರ್​ ಎಲ್ವಿಶ್​ ಯಾದವ್ ಉತ್ತರಪ್ರದೇಶ ಪೊಲೀಸರು ಈವರೆಗೂ ಬಂಧಿಸದೆ ಇರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದೀಗ ಎಲ್ವಿಶ್​ ಯಾದವ್​ನನ್ನು ರಾಜಸ್ಥಾನದ ಕೋಟಾದಲ್ಲಿ ಬಂಧಿಸಿದ ಪೊಲೀಸರು ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರ ನಡೆ ಸಾಕಷ್ಟು ಖಂಡನೆಗೆ ಗುರಿಯಾಗಿದೆ. ಇದನ್ನೂ ಓದಿ: ಚುನಾವಣೆಯ ಹೊಸ್ತಿಲಲ್ಲಿ ನಿವೃತ್ತಿಯ ಮಾತುಗಳನ್ನಾಡಿದ … Continue reading ರೇವ್​ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ; ಪ್ರಮುಖ ಆರೋಪಿ ಎಲ್ಷಿಶ್​ ಯಾದವ್​ನನ್ನು ಬಂಧಿಸಿ ಬಿಡುಗಡೆ ಮಾಡಿದ ಪೊಲೀಸರು