ಇಪಿಎಫ್​ ಬಗ್ಗೆ ಚಿಂತೆ ಬೇಡ, ಇನ್ನೂ 3ತಿಂಗಳು ಕೇಂದ್ರವೇ ಪಾವತಿಸುತ್ತದೆ: ನಿರ್ಮಲಾ ಸೀತಾರಾಮನ್​

ನವದೆಹಲಿ: ಕೆಲವು ಉದ್ಯಮಗಳು ಕೊವಿಡ್​-19ರಿಂದ ತೀವ್ರ ಹೊಡೆತಕ್ಕೆ ಒಳಗಾಗಿವೆ. ಕೊವಿಡ್​ ಮುಗಿದ ಬಳಿಕವೂ ಅವು ಆರ್ಥಿಕವಾಗಿ ಸಹಜ ಸ್ಥಿತಿಗೆ ಬರಲು ಕೆಲ ಸಮಯ ಬೇಕಾಗುತ್ತದೆ. ಹಾಗಾಗಿ ಅಂಥ ಇಪಿಎಫ್​ ಸಂಸ್ಥೆಗಳಿಗೆ ಇನ್ನೂ ಮೂರು ತಿಂಗಳು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದರು. ಇದನ್ನೂ ಓದಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಉತ್ತೇಜನಕ್ಕೆಆರ್ಥಿಕ​ ಪ್ಯಾಕೇಜ್​​ ಮೂಲಕ 6 ಹೊಸ ಕ್ರಮಗಳು: ನಿರ್ಮಲಾ ಸೀತಾರಾಮನ್​ ಉದ್ಯಮ ಮತ್ತು ಉದ್ಯೋಗಿಗಳಿಗೆ ಇಪಿಎಫ್​ ಸಹಕಾರವನ್ನು … Continue reading ಇಪಿಎಫ್​ ಬಗ್ಗೆ ಚಿಂತೆ ಬೇಡ, ಇನ್ನೂ 3ತಿಂಗಳು ಕೇಂದ್ರವೇ ಪಾವತಿಸುತ್ತದೆ: ನಿರ್ಮಲಾ ಸೀತಾರಾಮನ್​