20.4 C
Bengaluru
Sunday, January 19, 2020

ಎನ್‌ಕೌಂಟರ್‌ಗೆ ಸಂಭ್ರಮಾಚರಣೆ: ಪೊಲೀಸರಿಗೆ ಸಿಹಿಹಂಚಿದ ವಿದ್ಯಾರ್ಥಿನಿಯರು

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ನೆಲಮಂಗಲ: ತೆಲಂಗಾಣದ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ವಿವಿಧ ಸಂಘಟನೆ ಮುಖಂಡರು ಹಾಗೂ ಕಾಲೇಜು ವಿದ್ಯಾರ್ಥಿನಿಯರು ಪೊಲೀಸರಿಗೆ ಸಿಹಿಹಂಚಿ ಸಂಭ್ರಮಿಸಿದರು.

ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ‘ಸಲಾಂ ಪೊಲೀಸ್ ಕೀಚಕ ಅತ್ಯಾಚಾರಿಗಳ ಸಂಹಾರಕ್ಕೆ ನಮ್ಮ ಬೆಂಬಲ’ ಶೀರ್ಷಿಕೆಯಲ್ಲಿ ಬರೆದಿದ್ದ ಬ್ಯಾನರ್ ಹಿಡಿದ ಪಟ್ಟಣದ ಶ್ರೀ ಬಸವೇಶ್ವರ ಪದವಿಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ಪೊಲೀಸರ ಮೆರವಣಿಗೆ ನಡೆಸಿ, ನಗರ ಪೊಲೀಸ್ ಠಾಣೆಗೆ ತೆರಳಿ ಸಿಬ್ಬಂದಿಗೆ ಗುಲಾಬಿ ನೀಡಿ, ಸಿಹಿ ಹಂಚಿದರು.

ಅಧಿಕಾರಿಗಳಿಗೆ ರಕ್ಷಣೆ ಕೊಡಿ: ಆರೋಪಿಗಳನ್ನು ಎನ್‌ಕೌಂಟರ್ ಮಾಡಿ, ಮಹಿಳಾ ಸಮುದಾಯಕ್ಕೆ ಬೆಂಬಲ ನೀಡಿರುವ ಪೊಲೀಸ್ ಅಧಿಕಾರಿಗಳನ್ನು ತನಿಖೆ ಹೆಸರಿನಲ್ಲಿ ಹಿಂಸೆ ನೀಡದೆ ರಕ್ಷಣೆ ನೀಡಬೇಕಿದೆ ಎಂದು ಒತ್ತಾಯಿಸಿದರು.

ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಾಸರಘಟ್ಟ ಮಾತನಾಡಿ, ಮಾರ್ಯಾದೆಗಂಜಿ ಅನೇಕ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಾರದಿರುವುದು ಒಂದೆಡೆಯಾದರೆ ನ್ಯಾಯಾಲ ಯದಲ್ಲಿ ಪ್ರಕರಣಗಳು ಬೇಗ ಇತ್ಯರ್ಥವಾಗದಿರುವುದು ಕಾಮಾಂಧರಿಗೆ ಪುಷ್ಟಿ ನೀಡಿದಂತಾಗಿದೆ ಎಂದ ಬೇಸರಿಸಿದರು.

ಇಂತಹ ಘಟನೆಗಳ ಮರುಕಳಿಸದಂತೆ ಎಚ್ಚರಿಕೆವಹಿಸಬೇಕಾದ ಅಗತ್ಯತೆ ಪ್ರತಿಯೊಬ್ಬರದ್ದಾಗಿದೆ. ಹೆಣ್ಣುಮಕ್ಕಳು ಜಾಗರೂಕತೆಯಿಂದ ವರ್ತಿಸಬೇಕಿದೆ ಎಂದು ಡಿವೈಎಸ್‌ಪಿ ಮೋಹನ್ ಕುಮಾರ್ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ನಗರಠಾಣೆ ಸಬ್‌ಇನ್‌ಸ್ಪೆಕ್ಟರ್ ಡಿ.ಆರ್.ಮಂಜುನಾಥ್, ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ನಾಗೇಶ್, ಖಜಾಂಚಿ ಬಸವಯ್ಯ, ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಜಗದೀಶ್‌ಪ್ರಸಾದ್, ಮುಖಂಡ ಹೇಮಂತ್, ಸೌಮ್ಯಾ, ಆಂಜಿನಪ್ಪ, ವಕೀಲರಾದ ರವಿ. ಗಗನ್, ಜೀವನ್, ಪವನ್, ಚೇತನಕುಮಾರ್, ಶ್ರೀ ಬಸವೇಶ್ವರ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲೆ ಡಿ.ಜಿ.ರೇಖಾ, ಉಪನ್ಯಾಸಕಿ ಅಕ್ಕಮಹಾದೇವಿ ಮತ್ತಿತರರಿದ್ದರು.

ಪುಷ್ಪವೃಷ್ಟಿ: ನಗರ ಪೊಲೀಸ್ ಠಾಣೆ ಆವರಣದಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಆರೋಪಿಗಳನ್ನು ಎನ್‌ಕೌಂಟರ್ ಮಾಡಿದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಭಾವಚಿತ್ರಕ್ಕೆ ಪುಷ್ಪವೃಷ್ಟಿ ಸುರಿಸಿದರು. ಪೊಲೀಸ್ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡಿ ಗೌರವ ಸಲ್ಲಿಸಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...