ಬೆಟ್ಟಿಂಗ್​ ವ್ಯಾಮೋಹಕ್ಕೆ ಬಿದ್ದು 1.5 ಕೋಟಿ ರೂ. ಕಳೆದುಕೊಂಡ ಪತಿ; ಕಿರುಕುಳ ತಾಳಲಾರದೆ ಪ್ರಾಣಬಿಟ್ಟ ಪತ್ನಿ

ಬೆಂಗಳೂರು: ರಂಗು ರಂಗಿನ ಮಿಲಿಯನ್​ ಡಾಲರ್​ ಟೂರ್ನಿ ಐಪಿಎಲ್​ ಈಗಾಗಲೇ ಆರಂಭಗೊಂಡಿದ್ದು, ಆರು ಪಂದ್ಯಗಳು ಮುಕ್ತಾಯಗೊಂಡಿವೆ. ಮತ್ತೊಂದೆಡೆ ಐಪಿಎಲ್​ನ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪೊಲೀಸರು ಫುಲ್ ಅಲರ್ಟ್ ಆಗಿದ್ದು, ಹೋಟೆಲ್ ಹಾಗೂ ಲಾಡ್ಜ್​​​ಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಇತ್ತ ಐಪಿಎಲ್​ ಶುರುವಾದ ಬೆನ್ನಲ್ಲೇ ಪತಿಯ ಬೆಟ್ಟಿಂಗ್ ಗೀಳಿಗೆ ಪತ್ನಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕರೆ ತಾಲ್ಲೂಕಿನಲ್ಲಿ ನಡೆದಿದೆ. ಬೆಟ್ಟಿಂಗ್​ಗಾಗಿ ಹಣ ತೊಡಗಿಸುವ ಸಲುವಾಗಿ … Continue reading ಬೆಟ್ಟಿಂಗ್​ ವ್ಯಾಮೋಹಕ್ಕೆ ಬಿದ್ದು 1.5 ಕೋಟಿ ರೂ. ಕಳೆದುಕೊಂಡ ಪತಿ; ಕಿರುಕುಳ ತಾಳಲಾರದೆ ಪ್ರಾಣಬಿಟ್ಟ ಪತ್ನಿ