ಕಾಲೇಜು ಕಟ್ಟಡದಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ! ಡೆತ್​ನೋಟ್​ ಪತ್ತೆ, ಸಹಪಾಠಿಗಳ ಪ್ರತಿಭಟನೆ

ಬೆಂಗಳೂರು: ಬಿಐಟಿ ಕಾಲೇಜಿನ 7ನೇ ಮಹಡಿ ಮೇಲಿಂದ ಜಿಗಿದು ಇಂಜಿನಿಯರಿಂಗ್​ ವಿದ್ಯಾರ್ಥಿ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ್ದಾರೆ. ವಿವಿ ಪುರಂನಲ್ಲಿರುವ ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಜಯಂತ್ ರೆಡ್ಡಿ ಬಿಇ 3ನೇ ಸೆಮಿಸ್ಟರ್​ ಓದುತ್ತಿದ್ದ. ಸೋಮವಾರ ಬೆಳಗ್ಗೆ 9.30ಕ್ಕೆ ಕಾಲೇಜಿನ 7ನೇ ಮಹಡಿಯಲ್ಲಿ ಓಡಾಡಿಕೊಂಡಿದ್ದ ಜಯಂತ್, ಇದ್ದಕ್ಕಿದ್ದಂತೆ ಮೇಲಿಂದ ಹಾರಿ ಪ್ರಾಣ ಬಿಟ್ಟಿದ್ದಾನೆ. ಸಾವಿಗೂ ಮುನ್ನ ಆತ ಬರೆದಿಟ್ಟಿದ್ದ ಡೆತ್​ನೋಟ್​ ಸಿಕ್ಕಿದೆ. ಇದನ್ನೂ ಓದಿರಿ ಮೊದಲ ರಾತ್ರಿಯೇ ಮದುಮಗಳ ದುರಂತ … Continue reading ಕಾಲೇಜು ಕಟ್ಟಡದಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ! ಡೆತ್​ನೋಟ್​ ಪತ್ತೆ, ಸಹಪಾಠಿಗಳ ಪ್ರತಿಭಟನೆ