ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ!

ಬೆಂಗಳೂರು: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ಇಂಜಿನಿಯರಿಂಗ್​ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದೆ. ಜಯಂತ್ ರೆಡ್ಡಿ ಮೃತ ದುರ್ದೈವಿ. ವಿವಿ ಪುರಂನಲ್ಲಿರುವ ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ವಿದ್ಯಾರ್ಥಿ ಸಾವಿನ ಸುತ್ತಾ ಅನುಮಾನದ ಹುತ್ತ ಬೆಳೆದಿದೆ. ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ವಿವಿ ಪುರಂ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿಯ ಶವವನ್ನು ಕಿಮ್ಸ್​ ಆಸ್ಪತ್ರೆಗೆ … Continue reading ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ!