ಇಂಗ್ಲೆಂಡ್ ಪ್ರಧಾನಿಯೇ ಕ್ವಾರಂಟೈನ್ ಆಗಿದ್ರು, ಇನ್ನು ಈ ಕಾರ್ಪೊರೇಟರ್ ಯಾವ ಲೆಕ್ಕ?!

ಬೆಂಗಳೂರು: ಕರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದ್ದರೂ ಆಸ್ಪತ್ರೆಗೆ ಹೋಗಿ ಕ್ವಾರಂಟೈನ್ ಆಗಲು ಸತಾಯಿಸಿದ ಜೆಡಿಎಸ್ ಕಾರ್ಪೊರೇಟರ್ ಇಮ್ರಾನ್ ಪಾಷಾ ಬಗ್ಗೆ ಎಲ್ಲೆಡೆ ಟೀಕೆಗಳು ಕೇಳಿಬಂದಿವೆ. ಇದನ್ನೂ ಓದಿ: ಸಿಎಂ ಬಿಎಸ್‌ವೈ ರಾಜಕೀಯ ಕಾರ್ಯದರ್ಶಿಯಾಗಿ ಎನ್​.ಆರ್​. ಸಂತೋಷ್ ನೇಮಕ ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಸಚಿವ ವಿ. ಸೋಮಣ್ಣ, ‘‘ಕಾರ್ಪೊರೇಟರ್ ಆದ್ರೇನು, ಯಾರಾದ್ರೇನು, ಎಲ್ಲರೂ ಕಾನೂನಿಗೆ ಬೆಲೆ ಕೊಡಲೇಬೇಕು. ಇಂಗ್ಲೆಂಡ್ ಪ್ರಧಾನಿಯೇ ಕ್ವಾರಂಟೈನ್ ಆಗಿದ್ದರು, ಇನ್ನು ಕಾರ್ಪೊರೇಟರ್ ಯಾವ ಲೆಕ್ಕ?’’ ಎಂದು ಪ್ರಶ್ನಿಸಿದರು. ‘‘ಕೋತಿ ತಾನು ಕೆಡ್ತು … Continue reading ಇಂಗ್ಲೆಂಡ್ ಪ್ರಧಾನಿಯೇ ಕ್ವಾರಂಟೈನ್ ಆಗಿದ್ರು, ಇನ್ನು ಈ ಕಾರ್ಪೊರೇಟರ್ ಯಾವ ಲೆಕ್ಕ?!